ಬರ್ತಾ ಬರ್ತಾ ಅಪ್ಪ, ಮಕ್ಕಳದು ಅತಿಯಾತ್ರೀ...

ಉಡುಪಿ ಮತ್ತು ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬ್ಬ ಮಾಜಿ ಪ್ರಧಾನಿಗೆ, ಒಬ್ಬ ಮಾಜಿ ಮುಖ್ಯಮಂತ್ರಿಗೆ ಗೌರವ ತರುವಂತಹ ರೀತಿಯಲ್ಲಿ ಮಾತನಾಡುತ್ತಿಲ್ಲ ಎಂದರು. ಯಾವುದೇ ಆರೋಪ ಮಾಡುವುದಾದರೂ ಅದಕ್ಕೆ ಆಧಾರ ಇಟ್ಟುಕೊಂಡು ಮಾತನಾಡಬೇಕು. ಇಂತಹ ಆರೋಪ ಮಾಡುವುದರಿಂದ ರಾಜಕೀಯ ಲಾಭ ಆಗಲು ಸಾಧ್ಯವಿಲ್ಲ. ಇರುವ ಅಲ್ಪ ಸ್ವಲ್ಪ ಗೌರವವನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ಲೇವಡಿ ಮಾಡಿದರು.












Click it and Unblock the Notifications