ಹಾಲಿನ ದರ ಇದೀಗ ಗಗನಕ್ಕೇ...?
ನವದೆಹಲಿ,
ಜ. 20 : ಸಕ್ಕರೆ ಸೇರಿದಂತೆ ಅಗತ್ಯ ವಸ್ತುಗಳು ದರಗಳು ಈಗಾಗಲೇ ಗಗನಕ್ಕೇರಿರುವ ಬೆನ್ನಲ್ಲೇ ಹಾಲಿನ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ. ಹಾಲಿನ ಎಂದು ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ. id="toptextpromo">ಬುಧವಾರ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ಹಾಲಿನ ಅಭಾವ ಹೆಚ್ಚಾಗಿರುವ ಕಾರಣ ದರ ಏರಿಕೆ ಅನಿವಾರ್ಯವಾಗಿದೆ ಎಂದರು. ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಆಕಾಶಕ್ಕೇರಿವೆ. ಜನಸಾಮಾನ್ಯನಿಗೆ ಇದರಿಂದ ತೀವ್ರ ಸಮಸ್ಯೆ ಉಂಟಾಗಲಿದೆ ಎಂದು ಬಿಜೆಪಿ ಹಾಲಿನ ದರ ಏರಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. id='are-slot-1' class='oiad oi-axt oiadv'> id='top-searched-articles'>ಹಾಲಿನ
ದರ ಏರಿಕೆ ಮಾಡುವ ಕುರಿತಂತೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಇಂದು ಇಲ್ಲವೇ ನಾಳೆ ಭೇಟಿ ಚರ್ಚಿಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.











Click it and Unblock the Notifications