ಪೇಸ್ ಗೆ ಹತ್ತರ ಮೇಲೊಂದು ಗ್ಯಾಂಡ್ರ್ ಸ್ಲಾಮ್

ಮಿಶ್ರ ಡಬಲ್ಸ್‌ನಲ್ಲಿ 5 ಪ್ರಶಸ್ತಿ ಸೇರಿದಂತೆ ಪೇಸ್‌ಗೆ ಇದು ಒಟ್ಟಾರೆ 11ನೇ ಡಬಲ್ಸ್ ಪ್ರಶಸ್ತಿಯಾಗಿದೆ. ಅಲ್ಲದೇ ಪೇಸ್- ಕಾರಾ ಜೋಡಿಗೆ ಇದು ಎರಡನೇ ಗ್ರ್ಯಾಂಡ್‌ಸ್ಲಾಮ್ ಪ್ರಶಸ್ತಿಯಾಗಿದೆ. ಇದಕ್ಕೂ ಮುನ್ನ 2008ರಯುಎಸ್ ಓಪನ್ ಗೆದ್ದುಕೊಂಡಿದ್ದರು. ಮಿಶ್ರ ಡಬಲ್ಸ್‌ನಲ್ಲಿ ಪೇಸ್ ಮಾಜಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಆಗಿದ್ದಾರೆ.
ಫೆಡರರ್‌ಗೆ ಜಯ: ಪುರುಷರ ಸಿಂಗಲ್ಸ್‌ನಲ್ಲಿ ಸ್ವಿಜರ್‌ಲೆಂಡ್‌ನ ರೋಜರ್ ಫೆಡರರ್ ತಮ್ಮ ಪ್ರಭುತ್ವ ಮುಂದುವರಿಸಿದ್ದಾರೆ. ಭಾನುವಾರ ನಡೆದ ಫೈನಲ್‌ನಲ್ಲಿ ಬ್ರಿಟನ್‌ನ ಆಂಡಿ ಮರ್ರೆ ವಿರುದ್ಧ ನೇರ ಸೆಟ್‌ಗಳ ಜಯ ಸಾಧಿಸುವ ಮೂಲಕ ಫೆಡರರ್ 16ನೇ ಗ್ರ್ಯಾಂಡ್‌ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.












Click it and Unblock the Notifications