ಬಜೆಟ್ ನಂತರ ಸಂಪುಟ ವಿಸ್ತರಣೆ, ಸಿಎಂ

ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಾಗಿರುವ ಈಶ್ವರಪ್ಪ ಅವರು ಹೊಂದಿದ್ದ ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬುದು ಪಕ್ಷದ ವರಿಷ್ಠರಿಗೆ ಬಿಡಲಾಗಿದೆ. ಸಂಪುಟ ವಿಸ್ತರಣೆ ಏನಿದ್ದರೂ ಬಜೆಟ್ ನಂತರವೇ ಎಂದು ಅವರು ಹೇಳಿದರು. ದಂಡಾವತಿ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ಪೂರ್ಣಗೊಳಿಸುವುದು ಸರಕಾರದ ಜವಾಬ್ದಾರಿ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಹೇಳಿದರು.












Click it and Unblock the Notifications