ಗುಜರಾತ್ ನಲ್ಲಿ ಭಾರಿ ಸ್ಫೋಟಕಗಳು ವಶ

ಪುಣೆಯಲ್ಲಿ ಬಾಂಬ್ ಸ್ಫೋಟ ನಡೆದ ನಂತರ ಗುಜರಾತ್ ಸರಕಾರ ರಾಜ್ಯಾದ್ಯಂತ ವ್ಯಾಪಕ ಬಿಗಿ ಭದ್ರತೆಯನ್ನು ಕೈಗೊಂಡಿದ್ದು, ಪೋಲೀಸರ ಬಿಗಿ ಪಹರೆಯ ಸಂದರ್ಭದಲ್ಲಿ ಭಾರಿ ಸ್ಫೋಟಕಗಳು ಪತ್ತೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಮೆಕ್ಯಾನಿಕ್ ಸೇರಿ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.











Click it and Unblock the Notifications