ಸಿಖ್ ಹತ್ಯಾಕಾಂಡ : ಸಜ್ಜನ್ ಜಾಮೀನು ನಕಾರ

Sajjan Kumar
ನವದೆಹಲಿ, ಫೆ. 15 : ಸಿಖ್ ಹತ್ಯಾಕಾಂಡದಲ್ಲಿ ಆರೋಪಿಯಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ಜಾಮೀನು ನೀಡಲು ಸಿಬಿಐ ಪೊಲೀಸರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ನನ್ನ ಕಕ್ಷಿದಾರ ಸಜ್ಜನ್ ಕುಮಾರ್ ಅವರನ್ನು ಸಿಖ್ ಹತ್ಯಾಕಾಂಡದಲ್ಲಿ ಸಿಲುಕಿಸಲಾಗಿದೆ. ಅವರು ಸಂಪೂರ್ಣ ನಿರಪರಾಧಿಯಾಗಿದ್ದಾರೆ. ಅವರಿಗೆ ಜಾಮೀನು ನೀಡಬೇಕು ಎಂದು ಸಜ್ಜನ್ ಕುಮಾರ್ ವಕೀಲ ಐಯು ಖಾನ್ ವಾದಿಸಿದರು. ಸಿಖ್ ಹತ್ಯಾಕಾಂಡ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಆರೋಪಿ ಸ್ಥಾನದಲ್ಲಿರುವ ಸಜ್ಜನ್ ಕುಮಾರ್ ಅವರನ್ನು ಬಿಡುಗಡೆಗೊಳಿಸುವುದು ಸರಿಯಲ್ಲ ಎಂದು ಸಿಬಿಐ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಇದನ್ನು ಆಲಿಸಿದ ಸಿಬಿಐ ನ್ಯಾಯಾಧೀಶ ಪಿ ಎಸ್ ತೇಜು ಅವರು ಸಜ್ಜನ್ ಕುಮಾರ್ ಅವರಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+