ಫೆ.17 ರಿಂದ ಗೌಡರ ಜಾಗೃತಿ ಅಭಿಯಾನ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರ ಭೂಮಿ ಸ್ವಾಧೀನ ಮಾಡಿಕೊಳ್ಳುವ ಎಲ್ಲಾ 26 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ರೈತರನ್ನು ಜಾಗೃತಿಗೊಳಿಸಲಾಗುವುದು ಎಂದರು. ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಮ್ಮಿಗೆಪುರದಲ್ಲಿ ರೈತರ ಸಭೆ ನಡೆಸುವ ಮೂಲಕ ಪ್ರವಾಸ ಆರಂಭವಾಗಲಿದೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಗದಗ, ತುಮಕೂರು, ಬಿಜಾಪುರ, ಗುಲ್ಬರ್ಗಾ, ಬೀದರ್, ಶಿವಮೂಗ್ಗ ಮತ್ತು ದಾವಣಗೆರೆಯಲ್ಲಿ ದೇವೇಗೌಡ ಜಾಗೃತಿ ಸಭೆ ನಡೆಸಲಿದ್ದಾರೆ.












Click it and Unblock the Notifications