ಡಿಸೆಂಬರ್ ಗೆ ಮೆಟ್ರೋ ರೈಲು ಆರಂಭ
ಬೆಂಗಳೂರು,
ಫೆ. 25 : ನಗರದಲ್ಲಿ ಮೆಟ್ರೋ ರೈಲು 2010ರ ಡಿಸೆಂಬರ್ ವೇಳೆಗೆ ಸಂಚಾರ ಆರಂಭಿಸಲಿದೆ ಎಂದು ನಗರಾಭಿವೃದ್ಧಿ ಹಾಗೂ ಕಾನೂನು ಸಂಸದೀಯ ಖಾತೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. id="toptextpromo">ರಾಜಾಜಿನಗರದ
ರಾಜ್ ಕುಮಾರ್ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸೌಲಭ್ಯ ವಿತರಿಸಿ ಅವರು ಮಾತನಾಡುತ್ತಿದ್ದರು. ನಗರದ ಮೂಲಸೌಕರ್ಯಕ್ಕೆ ಹೆಚ್ಚು ಗಮನ ನೀಡಲಾಗುವುದು ಎಂದರು. id='are-slot-1' class='oiad oi-axt oiadv'> id='top-searched-articles'>ಪ್ರಸ್ತುತ
ಸರಕಾರ ಕೈಗೊಂಡಿರುವಷ್ಟು ಅಭಿವೃದ್ಧಿ ಕಾರ್ಯಗಳು ಹಿಂದೆ ನಡೆದಿರಲಿಲ್ಲ 2010ಕ ಡಿಸೆಂಬರ್ ವೇಳೆಗೆ ಬೈಯ್ಯಪ್ಪನಹಳ್ಳಿಯಿಂದ ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಇನ್ನಿತರ ಕಡೆಯೂ ಶೀಘ್ರದಲ್ಲಿ ಕಾಮಗಾರಿ ನಡೆಯುತ್ತಿದ್ದು, ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.











Click it and Unblock the Notifications