ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಡಿಸೆಂಬರ್ ಗೆ ಮೆಟ್ರೋ ರೈಲು ಆರಂಭ
ರಾಜಾಜಿನಗರದ ರಾಜ್ ಕುಮಾರ್ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸೌಲಭ್ಯ ವಿತರಿಸಿ ಅವರು ಮಾತನಾಡುತ್ತಿದ್ದರು. ನಗರದ ಮೂಲಸೌಕರ್ಯಕ್ಕೆ ಹೆಚ್ಚು ಗಮನ ನೀಡಲಾಗುವುದು ಎಂದರು.
ಪ್ರಸ್ತುತ ಸರಕಾರ ಕೈಗೊಂಡಿರುವಷ್ಟು ಅಭಿವೃದ್ಧಿ ಕಾರ್ಯಗಳು ಹಿಂದೆ ನಡೆದಿರಲಿಲ್ಲ 2010ಕ ಡಿಸೆಂಬರ್ ವೇಳೆಗೆ ಬೈಯ್ಯಪ್ಪನಹಳ್ಳಿಯಿಂದ ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಇನ್ನಿತರ ಕಡೆಯೂ ಶೀಘ್ರದಲ್ಲಿ ಕಾಮಗಾರಿ ನಡೆಯುತ್ತಿದ್ದು, ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
Story first published: Thursday, February 25, 2010, 11:31 [IST]