ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾ.3ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

By Mahesh
|
Google Oneindia Kannada News

National Science Day
ರಾಯಚೂರು, ಫೆ.27: ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಸೈನ್ಸ್ ಎಜುಕೇಷನ್ ಟ್ರಸ್ಟ್ ರಾಯಚೂರು ಮತ್ತು ಡಾ. ಪಿ.ಎಸ್ ಶಂಕರ್ ಪ್ರತಿಷ್ಠಾನ ಗುಲಬರ್ಗಾ ಜೊತೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2010 ಅನ್ನು ಮಾ.3ರಂದು ಆಯೋಜಿಸಲಾಗಿದೆ.

ದಿನಾಂಕ 3-3-2010 ರಂದು ಬೆಳಗ್ಗೆ 10 ಗಂಟೆಗೆ ರಾಯಚೂರು ವಿಜ್ಞಾನ ಕೇಂದ್ರ ,ವಿಜ್ಞಾನ ಬೆಟ್ಟ, ಮಂತ್ರಾಲಯ ರಸ್ತೆಯಲ್ಲಿ ಕಾರ್ಯಕ್ರಮ ನಡೆಯಲಿದೆ .ಇದರ ಉದ್ಘಾಟನೆಯನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿಯಾದ ಡಾ. ಬಿ.ವಿ ಪಾಟೀಲ್ ರವರು ನೆರವೇರಿಸುವರು ಮತ್ತು ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಗೌರವ ಕಾರ್ಯದರ್ಶಿಯಾದ ಪ್ರೊ. ಸಿ.ಡಿ ಪಾಟೀಲ್ ರವರು ವಹಿಸುವರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X