ಉತ್ತರ ಪ್ರದೇಶ : ಕಾಲ್ತುಳಿತಕ್ಕೆ 60 ಬಲಿ

ಕೃಪಾಲು ಮಹಾರಾಜರ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾಲ್ತುಳಿತಕ್ಕೆ 55-60 ಮಂದಿ ಸಾವನ್ನಪ್ಪಿದ್ದಾರೆ. 30 ಮಂದಿ ಗಾಯಗೊಂಡಿರುವ ಶಂಕಿಸಲಾಗಿದೆ. ಪರಿಹಾರ ಕಾರ್ಯ ಆರಂಭವಾಗಿದ್ದು, ಮೃತ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪರಿಹಾರ ಕಾರ್ಯ ಮುಂದುವರೆದಿದೆ. ಘಟನೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.












Click it and Unblock the Notifications