ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕ್ ಆಫ್ ಬರೋಡ : 1200 ಹುದ್ದೆಗಳಿಗೆ ಅರ್ಜಿ

By Mrutyunjaya Kalmat
|
Google Oneindia Kannada News

Bank of Baroda
ನವದೆಹಲಿ, ಮಾ. 11 : ಕೇಂದ್ರ ಸರಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ 1200 ಜ್ಯೂನಿಯರ್ ಮ್ಯಾನೇಜ್ ಮೆಂಟ್ ಗ್ರೇಡ್ ನ (ಸ್ಕೇಲ್ 1) ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ.

ಈ ಹುದ್ದೆಗಳಿಗೆ ಪದವಿ ಕನಿಷ್ಠ ಅರ್ಹತೆಯಾಗಿದ್ದು, 21 ರಿಂದ 30 ವರ್ಷದೊಳಗಿನ ಪದವೀಧರರು ಅರ್ಜಿ ಸಲ್ಲಿಸಬಹುದು. (ಎಸ್ಸಿ ಎಸ್ಟಿ-35, ಹಿಂದುಳಿದ ವರ್ಗಗಳಿಗೆ 33 ವರ್ಷ) ಮೂರು ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಮಾರ್ಚ್ 15 ರಿಂದ ಏಪ್ರಿಲ್ 10ರ ವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಸಾಮಾನ್ಯ ವರ್ಗದವರು 300 ರುಪಾಯಿ, ಎಸ್ಸಿ, ಎಸ್ಟಿ ಮತ್ತು ವಿಕಲಚೇತರರಿಗೆ 50 ರುಪಾಯಿಗಳನ್ನು ಪರೀಕ್ಷಾ ಫೀಯನ್ನು ತಂಬಬೇಕು. ಮೇ 15 ರಂದು ದೇಶದ ವಿವಿಧ ನಗರಗಳಲ್ಲಿ ಪರೀಕ್ಷೆ ನಡೆಯಲಿದೆ.

ಹಚ್ಚಿನ ಮಾಹಿತಿಗೆ ಇಲ್ಲಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X