• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶ್ರೀಮಂತರ ಪಟ್ಟಿ: ಮುಖೇಶ್ ಗೆ ನಾಲ್ಕನೇ ಸ್ಥಾನ

By Mahesh
|

ನ್ಯೂಯಾರ್ಕ್, ಮಾ. 11: ರಿಲೆಯನ್ಸ್ ಕೈಗಾರಿಕೆಯ ಮಾಲೀಕ ಮುಖೇಶ್ ಅಂಬಾನಿ, ಸತತವಾಗಿ ಎರಡನೇ ಬಾರಿಗೆ ಭಾರತದ ಅತಿ ಶ್ರೀಮಂತರಾಗಿ ಹೊರ ಹೊಮ್ಮಿದ್ದಾರೆ. ಜೊತೆಗೆ ವಿಶ್ವದ ಅತಿ ಶ್ರೀಮಂತರ ಪಟ್ಟಿ ನಾಲ್ಕನೇ ಸ್ಥಾನವನ್ನು ಪಡೆದಿದ್ದಾರೆ ಎಂದು ಫೋರ್ಬ್ಸ್ ಪತ್ರಿಕೆ ಪ್ರಕಟಿಸಿದೆ.

ಮೆಕ್ಸಿಕೋದ ಉದ್ಯಮಿ ಕಾರ್ಲೊಸ್ ಸ್ಲಿಮ್ (USD 53.5 billion) ವಿಶ್ವದ ಶ್ರೀಮಂತರ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. 2009ರಲ್ಲಿ ಇವರು ಈ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರು. ಮುಖೇಶ್ ನಂತರದ ಸ್ಥಾನದಲ್ಲಿ ಉಕ್ಕು ಉದ್ಯಮಿ ಲಕ್ಷ್ಮಿ ಮಿತ್ತಲ್ (USD 9 billion) ಪಡೆದಿದ್ದಾರೆ. ಮುಖೇಶ್ ಒಟ್ಟು USD 28.7 billion ಇಂದ ತಮ್ಮ ಸ್ಥಾನವನ್ನು ಭದ್ರಗೊಳಿಸಿಕೊಂಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X