ದೆಹಲಿ-ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ!

ದೆಹಲಿಯ ಏರ್ ಪೋರ್ಟ್ ಪೊಲೀಸ್ ಕಂಟ್ರೋಲ್ ರೂಂ ನಿಂದ ಬಾಂಬ್ ಬೆದರಿಕೆ ಬಗ್ಗೆ ಸುದ್ದಿ ತಿಳಿಯಿತು. ತಕ್ಷಣ, ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದವಿಮಾನವನ್ನು ನಿಲ್ಲಿಸಿ, ಅದರಲ್ಲಿದ್ದ ಪ್ರಯಾಣಿಕರಿಗೆ ಭದ್ರತೆ ಒದಗಿಸಲಾಗಿದೆ.ಮಧ್ಯಾಹ್ನದಿಂದ ಬಾಂಬ್ ಪತ್ತೆಗಾಗಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಶೋಧ ಕಾರ್ಯ ನಡೆಸಿದ್ದಾರೆ, ಆದರೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ವಾಯುವ್ಯ ವಿಭಾಗ ಪೊಲೀಸ್ ಉಪ ಆಯುಕ್ತ ಬಸವರಾಜ ಮಾಲಗತ್ತಿ ಅವರು ಸುದ್ದಿಗಾರರಿಗೆ ತಿಳಿಸಿದರು.












Click it and Unblock the Notifications