ಫುಟ್ ಬಾಲ್ ಆಟಗಾರ ನೇಣಿಗೆ!

ಜೀವನಹಳ್ಳಿ ಐಟಿಸಿ ಕಾಲನಿ ನಿವಾಸಿ ರಾಜನ್‌ಮೂರ್ತಿ (35) ಮೃತರು. ಬಾಣಸವಾಡಿ ಬಿಎಸ್‌ಎನ್‌ಎಲ್ ಕಚೇರಿಯಲ್ಲಿ ಲೆಕ್ಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ಅವಿವಾಹಿತರು. ಇವರ ತಂದೆ, ತಾಯಿ ಈ ಹಿಂದೆಯೇ ನಿಧನರಾಗಿದ್ದರು. ರಾಜನ್‌ಮೂರ್ತಿ ಅವರಿಗೆ ಏಳು ಮಂದಿ ಸಹೋದರಿಯರಿದ್ದು, ಮೂವರಿಗೆ ಮದುವೆಯಾಗಿದ್ದು, ಉಳಿದವರಿಗೆ ವಿವಾಹ ಆಗಿರಲಿಲ್ಲ.
ಒಂದು ವಾರದಿಂದ ಕೆಲಸಕ್ಕೆ ಹೋಗದೆ ಅವರು ಮನೆಯಲ್ಲೇ ಇದ್ದರು. ಬುಧವಾರ ರಾತ್ರಿ 10.30ರ ಸುಮಾರಿಗೆ ಊಟ ಮಾಡಿ ಮಲಗಿದರು. ಗುರುವಾರ ಬೆಳಗಿನಜಾವ 1.30ರ ಸುಮಾರಿಗೆ ರಾಜನ್‌ಮೂರ್ತಿ ಅವರ ಸಹೋದರಿ ಕೌಸಲ್ಯ ಎಂಬುವರು ನೋಡಿದಾಗ ಹಾಸಿಗೆ ಮೇಲೆ ಸಹೋದರ ಇರಲಿಲ್ಲ. ಗಾಬರಿಗೊಂಡು ಮನೆಯಲ್ಲಿ ಹುಡುಕಿದಾಗ ರಾಜನ್‌ಮೂರ್ತಿ ನೇಣಿಗೆ ಶರಣಾಗಿದ್ದರು.
ತಕ್ಷಣ ನೆರೆ-ಹೊರೆಯವರು ಪುಲಕೇಶಿ ನಗರ ಠಾಣೆಗೆ ವಿಷಯ ತಿಳಿಸಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತರು ಯಾವುದೇ ಪತ್ರ ಬರೆದಿಲ್ಲ. ಹೀಗಾಗಿ, ಆವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೆಲ ದಿನಗಳಿಂದ ಖಿನ್ನರಾಗಿದ್ದು. ಜೀವನದಲ್ಲಿ ಜುಗುಪ್ಸೆಗೊಂಡು ಅವರು ಈ ಕೃತ್ಯ ಎಸಗಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications