ಓಬಳಾಪುರಂ ಗಣಿಗಾರಿಕೆ ಯಥಾಸ್ಥಿತಿಗೆ ಆದೇಶ

ಆಂಧ್ರ ಪ್ರದೇಶ ಸರಕಾರ ಫೆ. 26ರ ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಸಲ್ಲಿಸಿರುವ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ. ಜಿ. ಬಾಲಕೃಷ್ಣನ್ ಅವರ ನೇತೃತ್ವದ ನ್ಯಾಯಪೀಠದ ಗಮನಕ್ಕೆ ತರಲಾಯಿತು. ಮಾ. 22 ರಂದು ಈ ಪ್ರಕರಣದ ವಿಚಾರಣೆ ನಡೆಯುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಪೀಠ ಸೂಚಿಸಿದೆ.












Click it and Unblock the Notifications