ದುಬೈ ಬೀದಿಗಳಲ್ಲಿ ಕಿಸ್ ಹೊಡೆದೀರಿ, ಜೋಕೆ

24 ಪ್ರಾಯದ ಅಯ್ ಮಾನ್ ನಜಾಫಿ ಮತ್ತು ಅವಳ ಸಂಗಾತಿ ಚಾರ್ಲೋಟೆ ಆಡಮ್ಸ್ ಅವರು ಎಸಗಿದ ಈ ಮೇಲೆ ಹೇಳಿದ ಅಪರಾಧಕ್ಕಾಗಿ ನವೆಂಬರ್ 2009 ರಲ್ಲಿ ಬಂಧನಕ್ಕೊಳಗಾಗಿದ್ದರು. ಸಾರ್ವಜನಿಕ ಜಾಗದಲ್ಲಿ ಅವರು ಪರಸ್ಪರ ಒಬ್ಬರನ್ನೊಬ್ಬರು ಸ್ಪರ್ಶಿಸಿದ್ದರು, ತುಟಿಗೆ ತುಟಿಕೊಟ್ಟರು ಮತ್ತು ಮದ್ಯ ಪಾನವನ್ನು ಮಾಡಿದ್ದರು ಎಂದು ಆರೋಪಿಸಿ ಬಂದಿಸಿ ಜೈಲಿಗೆ ಅಟ್ಟಲಾಗಿತ್ತು.
ಆರೋಪಿಗಳ ವಕೀಲರು 14 ಮಾರ್ಚ್ ರಂದು ನ್ಯಾಯಾಲಯದಲ್ಲಿ ವಾದ ಮಂಡಿಸಿ ತಮ್ಮ ಕಕ್ಷಿದಾರರು ನಿರಪರಾಧಿಗಳು ಎಂದು ಹೇಳಿದರು. ಆರೋಪಿಸಲಾಗಿರುವಂತೆ ಸಂಗಾತಿಗಳು ತುಟಿಗೆ ತುಟಿಗೆ ಕಚ್ಚಿ ಮುತ್ತನ್ನೇನೂ ಕೊಟ್ಟಿಲ್ಲ. ಇದು ಪರಸ್ಪರ ಆತ್ಮೀಯತೆಯನ್ನು ಪ್ರದರ್ಶಿಸುವ ಒಂದು ಸಹಜ ಚುಂಬನ ಕ್ರಿಯೆ ಆಗಿತ್ತೇ ವಿನಾ ಅಸಭ್ಯ ಎನ್ನುವಂಥದ್ದು ಏನನ್ನೂ ಅವರು ಮಾಡಿಲ್ಲ ಎಂದು ವಕೀಲ ಖಲಾಫ್ ಅಲ್ ಹೊಸಾಲಿ ನ್ಯಾಯಾಲಯಕ್ಕೆ ತಿಳಿಸಿದರು.
ಬ್ರಿಟಿಷ್ ದಂಪತಿಗಳು ಅರಬರ ನೆಲದಲ್ಲಿ ಈ ಕೆಲಸ ಮಾಡಿದ್ದು ತಪ್ಪೇ, ಸರಿಯೇ ಎಂಬ ಬಗ್ಗೆ ನ್ಯಾಯಾಲಯದ ತೀರ್ಪು ಏಪ್ರಿಲ್ 4 ರಂದು ಹೊರಬೀಳಲಿದೆ. ಕಳೆದ ಎರಡು ವರ್ಷದ ಅವಧಿಯಲ್ಲಿ ಇಂಥ ಮೂರು ಪ್ರಕರಣಗಳು ದುಬೈ ನಗರದಲ್ಲಿ ಸಂಭವಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬ್ರಿಟಿಷರು ಅಸಭ್ಯವಾಗಿ ವರ್ತಿಸುತ್ತಾರೆ ಎಂಬುದು ಈ ಮೂರೂ ಆರೋಪಗಳ ಹುರುಳು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications