ಕ್ರಿಮಿನಲ್ ಗಳಿಗೆ ಚುನಾವಣೆ ನಿರ್ಬಂಧ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಹಣ, ತೋಳ್ಬಲ ತಡೆಯುವ ನಿಟ್ಟಿನಲ್ಲಿ ಕಾನೂನುಗಳಿಗೆ ದೊಡ್ಡ ಶಸ್ತ್ರಚಿಕಿತ್ಸೆ ಆಗಬೇಕಿದೆ. ರಾಜಕೀಯ ಅಪರಾಧೀಕರಣಕ್ಕೆ ಕಡಿವಾಣ ಹಾಕಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಈ ವಿಧೇಯಕ ತರುವುದಕ್ಕೆ ಪೂರ್ವಭಾವಿಯಾಗಿ ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯಲಿದ್ದು, ಬೆಂಗಳೂರಿನಲ್ಲಿ ಜೂನ್ ನಲ್ಲಿ ಈ ಸಭೆ ನಡೆಯಲಿದೆ ಎಂದರು.











Click it and Unblock the Notifications