ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ

ಮುಸ್ಲಿಮರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.4ರಷ್ಟು ಮೀಸಲಾತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್, ನ್ಯಾ. ಜೆ ಎಂ ಪಂಚಾಲ್ ಮತ್ತು ಬಿ ಎಸ್ ಚೌಹಾನ್ ಅವರನ್ನು ಒಳಗೊಂಡ ಪೀಠ ಈ ಮಹತ್ವದ ತೀರ್ಪು ನೀಡಿದೆ. ಇದಕ್ಕೂ ಮುನ್ನ ಆಂಧ್ರಪ್ರದೇಶ ಹೈಕೋರ್ಟ್ ಸರಕಾರದ ನಿರ್ಧಾರವನ್ನು ತಿರಸ್ಕರಿಸಿ, ಇದೊಂದು ಅಸಂವಿಧಾನಿಕ ನಿರ್ಧಾರ ಎಂದು ಹೇಳಿತ್ತು.












Click it and Unblock the Notifications