34 ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆಗೊಂಡ ಈ ಯೋಜನೆಗಳಿಂದ 98,323 ಮಂದಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು. ಜನವರಿಯಲ್ಲಿ 1.38 ಕೋಟಿ ರುಪಾಯಿ ಹೂಡಿಕೆಯ 38 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದಾದ ಎರಡು ತಿಂಗಳಲ್ಲೇ 34 ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಜೂನ್ ನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಹಿ ಹಾಕಲಾಗುವುದು ಎಂದರು.












Click it and Unblock the Notifications