ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಲ್ಬರ್ಗಾ ಕುಡಿಯುವ ನೀರು'ಸಹಾಯವಾಣಿ'

By Mahesh
|
Google Oneindia Kannada News

Gulbarga
ಗುಲ್ಬರ್ಗಾ,ಏ. 1 : ಜಿಲ್ಲೆಯಲ್ಲಿ ಪ್ರಸಕ್ತ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಸಹಾಯವಾಗುವಂತೆ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಜಿಲ್ಲಾಡಳಿತ ಸಹಾಯವಾಣಿ ಸ್ಥಾಪಿಸಿದೆ. ಈ ಸಹಾಯವಾಣಿ ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸುತ್ತದೆ.

ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಂಬಂಧಿಸಿದ ತಾಲೂಕು ಪಂಚಾಯಿತಿ ಅಥವಾ ಜಿಲ್ಲಾ ಪಂಚಾಯತಿ ಕಚೇರಿಯನ್ನು ತುರ್ತಾಗಿ ಸಂಪರ್ಕಿಸಲು ಕೋರಲಾಗಿದೆ. ಜಿಲ್ಲೆಯಲ್ಲಿರುವ 'ಸಹಾಯವಾಣಿ' ದೂರವಾಣಿ ಸಂಖ್ಯೆಗಳು ಇಂತಿದೆ:

ಗುಲ್ಬರ್ಗಾ - 08472 278658
ಅಫಜಲಪುರ - 08470 283024
ಚಿತ್ತಾಪುರ - 08474 236148
ಚಿಂಚೋಳಿ - 08475 273378
ಜೇವರ್ಗಿ - 08442 236896
ಸೇಡಂ, ಆಳಂದ - 1095

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X