ರಾಜ್ಯ ಹೈಕೋರ್ಟ್ ಗೆ ಹೊಸ ಮುಖ್ಯ ನ್ಯಾಯಮೂರ್ತಿ
ನವದೆಹಲಿ,
ಏ.3: ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಮೂರ್ತಿಪಿ ಡಿ ದಿನಕರನ್ ಅವರನ್ನು ರಜೆ ಮೇಲೆ ತೆರಳುವಂತೆ ಸುಪ್ರೀಂಕೋರ್ಟ್ ಉನ್ನತ ಮಟ್ಟದ ಸಮಿತಿ ಸೂಚಿಸಿದೆ. ರಾಜ್ಯ ಹೈಕೋರ್ಟ್ ಗೆ ಮುಖ್ಯನಾಯಮೂರ್ತಿಯಾಗಿ ದೆಹಲಿ ಹೈಕೋರ್ಟ್ ನ ಪ್ರಭಾರ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಮದನ್ ಬಿ ಲೋಕೂರ್ ಅವರನ್ನು ನೇಮಕ ಮಾಡಲಾಗಿದೆ. id="toptextpromo">ಅಕ್ರಮ
ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಪಿ ಡಿ ದಿನಕರನ್ ಅವರು ಕಳೆದ ಡಿಸೆಂಬರ್ ನಿಂದ ನ್ಯಾಯಾಂಗದ ಕೆಲಸಗಳಿಗೆ ಹಾಜರಾಗಿರಲಿಲ್ಲ. ನ್ಯಾಯಾಂಗದ ಕೆಲಸಗಳಿಗೆ ಹಿನ್ನೆಡೆಯಾಗಲಿದೆ ಎಂಬಉದ್ದೇಶದಿಂದ ಸುಪ್ರೀಂಕೋರ್ಟ್ ಉನ್ನತ ಮಟ್ಟದ ಸಮಿತಿಯ ನೇತೃತ್ವ ವಹಿಸಿದ್ದ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಪೀಠ ತಿಳಿಸಿದೆ. id='are-slot-1' class='oiad oi-axt oiadv'> id='top-searched-articles'>ನ್ಯಾಯಮೂರ್ತಿಗಳ
ವಿಶಾಲ ಪಟ್ಟಾ ಜಮೀನಿನ ನಡುವೆ ಸುಮಾರು 200 ಎಕರೆಗಳಷ್ಟು ಪರಂಬೋಕ್ (ಸರಕಾರಿ) ಭೂಮಿ ಇದೆ. ಈ ಜಾಗವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಬೇಲಿ ಹಾಕಲಾಗಿತ್ತು ಎಂಬ ಆರೋಪ ಪಿ ಡಿ ದಿನಕರನ್ ಅವರ ಮೇಲಿದೆ.











Click it and Unblock the Notifications