ಜಟಿಲಗೊಂಡ ಸೇನಾ ಸ್ಮಾರಕ ನಿರ್ಮಾಣ

ಭಾನುವಾರ ಬೆಳಗ್ಗೆ ಇಂದಿರಾಗಾಂಧಿ ಸಂಗೀತ ಕಾರಂಜಿ ಆವರಣದಲ್ಲಿ ಸ್ಥಳ ವೀಕ್ಷಣೆ ಆಗಮಿಸಿದ್ದ ಅವರು, ಉದ್ಯಾನವನ ಮಾಡುತ್ತಿರುವುದರಲ್ಲಿ ಯಾವುದೇ ಸ್ವಾರ್ಥವಿಲ್ಲ. ಸೇನೆ ಸೇರುವಂತೆ ಯುವಕರಲ್ಲಿ ಪ್ರೊತ್ಸಾಹಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಇಲ್ಲಿನ 1300 ಚ.ಮೀ ಜಾಗದಲ್ಲಿ 6 ಅಡಿ ಎತ್ತರದಲ್ಲಿ ನಿರ್ಮಾಣವಾಗುವ ಸ್ಮಾರಕ ವೀರಗಲ್ಲು ಮಾದರಿಯಲ್ಲಿರುತ್ತದೆ.
ವೀರಗಲ್ಲು ನಿರ್ಮಾಣಕ್ಕೆ ಕೇವಲ ನಾಲ್ಕು ಮರಗಳು ಮಾತ್ರ ಧರೆಗುರುಳಲಿವೆ. ಅವು ನೀಲಗಿರಿ ಮರಗಳು. ಈ ನೀಲಗಿರಿ ಮರಕ್ಕೆ ಬದಲಾಗಿ ಸಾರ್ವಜನಿಕ ಉಪಯೋಗಕ್ಕೆ ಬರುವ 40 ವಿವಿಧ ತಳಿಯ ಗಿಡಗಳನ್ನು ಈ ಉದ್ಯಾನವನದಲ್ಲಿ ನೆಡಲಾಗುವುದು ಎಂದು ನಂಜಪ್ಪ ವಿವರಿಸಿದರು.
ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನವನದಲ್ಲಿ ಯಾವುದೇ ರಾಷ್ಟ್ರೀಯ ಸೇನೆ ಸ್ಮಾರಕ ನಿರ್ಮಿಸಲು ಯಾವ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಶಾಸಕರು, ಉದ್ಯಮಿಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ.
ಶಾಸಕರಾದ ವಿ ಎಸ್ ಉಗ್ರಪ್ಪ, ಎನ್ ಎ ಹ್ಯಾರಿಸ್, ಇನ್ಫೋಸಿಸ್ ಎಚ್ ಆರ್ ಡಿ ಟಿ ವಿ ಮೋಹನ್ ದಾಸ್ ಪೈ, ಏರ್ ಡೆಕ್ಕನ್ ಮುಖ್ಯಸ್ಥ ಕ್ಯಾ.ಗೋಪಿನಾಥ್ ಮತ್ತಿತರರು ರಾಜ್ಯಪಾಲರನ್ನು ಭೇಟಿ ಮಾಡಿ ಸೇನೆ ಸ್ಮಾರಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications