ಸಿಜೆ ದಿನಕರನ್ ಆಸ್ಪತ್ರೆಗೆ ದಾಖಲು
ಬೆಂಗಳೂರು,
ಏ. 13 : ಒತ್ತಡದಿಂದ ಬಳಲುತ್ತಿದ್ದ ವರ್ಗಾವಣೆಗೊಂಡಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಇಂದು ಅಪೋಲೋ ಆಸ್ಪತ್ರೆ ದಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. id="toptextpromo">ಅಕ್ರಮ
ಆಸ್ತಿ ಗಳಿಕೆ ಆರೋಪಕ್ಕೆ ಗುರಿಯಾಗಿರುವ ಅವರು ಸಿಕ್ಕಿಂ ಹೈಕೋರ್ಟ್ ಗೆ ವರ್ಗಾವಣೆಗೊಂಡು ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗಿದ್ದರಿಂದ ತೀವ್ರ ಒತ್ತಡಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ನ ಸಮಿತಿ ತನಿಖೆ ನಡೆಸಿ ಕಡ್ಡಾಯ ರಜೆ ಮೇಲೆ ಹೋಗುವಂತೆ ಸೂಚನೆ ನೀಡಿತ್ತು. id='are-slot-1' class='oiad oi-axt oiadv'> id='top-searched-articles'>ಅದನ್ನು
ಒಪ್ಪದ ಕಾರಣ ಅವರನ್ನು ಸಿಕ್ಕಿಂ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಯೂ ಕಲಾಪ ನಡೆಸಲು ವಕೀಲರ ಸಮುದಾಯ ವಿರೋಧ ವ್ಯಕ್ತಪಡಿಸಿತ್ತು.











Click it and Unblock the Notifications