ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಜೆ ದಿನಕರನ್ ಆಸ್ಪತ್ರೆಗೆ ದಾಖಲು

By Mrutyunjaya Kalmat
|
Google Oneindia Kannada News

PD Dinakaran
ಬೆಂಗಳೂರು, ಏ. 13 : ಒತ್ತಡದಿಂದ ಬಳಲುತ್ತಿದ್ದ ವರ್ಗಾವಣೆಗೊಂಡಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಇಂದು ಅಪೋಲೋ ಆಸ್ಪತ್ರೆ ದಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಗುರಿಯಾಗಿರುವ ಅವರು ಸಿಕ್ಕಿಂ ಹೈಕೋರ್ಟ್ ಗೆ ವರ್ಗಾವಣೆಗೊಂಡು ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗಿದ್ದರಿಂದ ತೀವ್ರ ಒತ್ತಡಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ನ ಸಮಿತಿ ತನಿಖೆ ನಡೆಸಿ ಕಡ್ಡಾಯ ರಜೆ ಮೇಲೆ ಹೋಗುವಂತೆ ಸೂಚನೆ ನೀಡಿತ್ತು.

ಅದನ್ನು ಒಪ್ಪದ ಕಾರಣ ಅವರನ್ನು ಸಿಕ್ಕಿಂ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಯೂ ಕಲಾಪ ನಡೆಸಲು ವಕೀಲರ ಸಮುದಾಯ ವಿರೋಧ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X