ಬಾಲ ಕಾರ್ಮಿಕರ ಉಳಿಸಲು ಇ ಪತ್ರಿಕೆ

ಸಮಾಜದ ಉನ್ನತ ವರ್ಗದ ಜನರನ್ನು ತಲುಪಿ ಇದರ ಬಗ್ಗೆ ಗಮನ ಸೆಳೆಯುವಲ್ಲಿ 'ಬಾಲವಾಣಿ' ಪ್ರಯತ್ನಿಸುತ್ತಿದೆ. 'ಬಾಲವಾಣಿ'ಯ ಪ್ರತಿ ಸಂಚಿಕೆಯೂ ವಿಭಿನ್ನ ವಿಷಯಗಳ ಬಗ್ಗೆ ನೋಟ ಬೀರಲಿದೆ. ಸರಕಾರದ ಹಲವು ಕಾರ್ಯಕ್ರಮಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಹಲವು ಯೋಜನೆಗಳು, ಸಾಧನೆಗಳನ್ನು ಎಲ್ಲರಿಗೆ ತಲುಪಿಸುವಲ್ಲಿ ಸಹಾಯ ಮಾಡುತ್ತದೆ. ಈ ಮೂಲಕ ವಾಚಕರಲ್ಲಿ ಮಕ್ಕಳ ಕಲ್ಯಾಣ ಹಾಗೂ ಬಾಲ ಕಾರ್ಮಿಕತೆ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ. ವಿವಿಧ ಸಂಸ್ಥೆಗಳು, ಕ್ರಿಯಾಶೀಲರು ಹಾಗೂ ಇತರರು ತಮ್ಮ ಚಿಂತನೆಗಳನ್ನು, ವಿಚಾರಗಳನ್ನು ಹಂಚಿಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ.
ಈ ನಿಯತಕಾಲಿಕದಲ್ಲಿ ಸರಕಾರದ ಹಲವು ಕಾರ್ಯಕ್ರಮಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ನಾನಾ ಯೋಜನೆಗಳು, ಸಾಧನೆಗಳನ್ನು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. 'ಬಾಲವಾಣಿ'ಯ ಮೊದಲ ಸಂಚಿಕೆ ನೋಡಲು ಸಂಪರ್ಕಿಸುವ ವೆಬ್ಸೈಟ್: www.karunadu.gov.in/karnatakachildlabour
ಸಂಪರ್ಕ ವಿಳಾಸ:
Karnataka State Resource Centre on Child Labour (KSRCCL)
Karnataka State Child Labour Eradication
Project Society
Department of Labour , Government of Karnataka
Karmika Bhavana, ITI Compound,
Bannerghatta Road , Bangalore - 560 029
Phone : 080-22453549, 080-26531258 Extn 152
E-Mail: [email protected]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications