ಬೆಂಕಿಯೊಡನೆ ಸರಸವಾಡೊ ಸಾಹಿಸಿಗೆ ನಮನ

Firemen KG Basappa
ಬೆಂಗಳೂರು, ಏ.23: ಬಳ್ಳಾರಿಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಫೈರ್‌ಮೆನ್ ಕೆ.ಜಿ. ಬಸಪ್ಪ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದೆ. ಬೆಂಗಳೂರಿನ ಆರ್.ಎ. ಮುಂಡ್ಕೂರ್ ಅಗ್ನಿಶಾಮಕ ತರಬೇತಿ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ವಿ.ಎಸ್. ಆಚಾರ್ಯ ಅವರು ಪ್ರಶಸ್ತಿ ಪುರಸ್ಕೃತರಿಗೆ ಚಿನ್ನದ ಪದಕ ನೀಡಿ ಗೌರವಿಸಿದರು.

ಬಳ್ಳಾರಿಯಲ್ಲಿ ಜನವರಿ 26 ರಂದು ನಡೆದ ಬಹುಮಹಡಿ ಕಟ್ಟಡ ಕುಸಿತ ಕಂಡಿತ್ತು. ಬಳ್ಳಾರಿಯ ಗಾಂಧಿನಗರದ 2ನೇ ಕ್ರಾಸ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡವೊಂದು ಬಾಲಕರ ಹಾಸ್ಟಲ್ ಕಟ್ಟಡದ ಮೇಲೆ ಬಿದ್ದ ಪರಿಣಾಮ 6ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. 16 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿತ್ತು. ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸಿರುಗುಪ್ಪ ತಾಲೂಕಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದವರನ್ನು ರಕ್ಷಿಸುವಲ್ಲಿ ಇವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+