ತುಮಕೂರು ಬಳಿ ಮತ್ತೊಂದು ಭೀಕರ ರಸ್ತೆ ಅಪಘಾತ

ಗಾಯಗೊಂಡ ನಾಲ್ವರನ್ನು ತುಮಕೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ತುಮಕೂರಿನಲ್ಲಿ ಜರುಗಿದ ಎರಡನೇ ಭೀಕರ ರಸ್ತೆ ಅಪಘಾತ ಇದಾಗಿದೆ. ಭಾನುವಾರ ಟೆಂಪೋ ಮತ್ತು ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಆರು ಜನ ದುರ್ಮರಣಕ್ಕೀಡಾಗಿ ಐವರು ಗಾಯಗೊಂಡಿದ್ದರು.












Click it and Unblock the Notifications