ನಾನು ತಪ್ಪು ಮಾಡಿಲ್ಲ : ಹಾಲಪ್ಪ

ಪ್ರಕರಣ ಬೆಳಕಿಗೆ ಬಂದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಕೃತ್ಯ ನಡೆಸಲಾಗಿದೆ. ನನ್ನ ಏಳ್ಗೆ ತಡೆದುಕೊಳ್ಳದ ಕೆಲವರು ಇದನ್ನು ನಡೆಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ ಜನಪರ ಕೆಲಸಗಳಿಗೆ ಅಡ್ಡಿಪಡಿಸುವುದು ಮತ್ತು ಸರಕಾರದ ಮುಖಕ್ಕೆ ಮಸಿ ಬಳೆಯುವ ಕೆಲಸ ನಡೆದಿದೆ ಎಂದು ಹಾಲಪ್ಪ ಹೇಳಿದರು.












Click it and Unblock the Notifications