ಐಸಿಐಸಿಐ ಬ್ಯಾಂಕ್ 7 ಸಾವಿರ ಹುದ್ದೆಗಳು ನಿಮಗಾಗಿ

ನಾವು ಸುಮಾರು 5ರಿಂದ 7 ಸಾವಿರ ಜನರನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ನೇಮಕ ಮಾಡಿಕೊಳ್ಳಲಿದ್ದೇವೆ. ನಮ್ಮ ನೌಕರರಿಗೆ ಬೋನಸ್ ಹಾಗೂ ಸಂಬಳ ಹೆಚ್ಚಳವನ್ನು ಘೋಷಿಸಿದ್ದೇವೆ ಎಂದು ಐಸಿಐಸಿಐ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೋಚರ್ ಸುದ್ದಿಗಾರರಿಗೆ ತಿಳಿಸಿದರು.
ಖಾಸಗಿ ವಲಯದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತಿ ದೊಡ್ಡ ಜಾಲವನ್ನು ಹೊಂದಿರುವ ಐಸಿಐಸಿಐ ಇಂದು ತನ್ನ 2000ನೇ ಶಾಖೆಯನ್ನು ಆರಂಭಿಸಿದೆ. ಈ ಆರ್ಥಿಕ ವರ್ಷದಲ್ಲಿ ಎಟಿಎಂಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಸೇವೆ ನೀಡುವುದು, ಹೈಟೆಕ್ ಸೌಲಭ್ಯಗಳಿಂದ ತ್ವರಿತ ಗತಿಯಲ್ಲಿ ಕಾರ್ಯ ನಿರ್ವಹಿಸುವುದು ನಮ್ಮ ಧ್ಯೇಯವಾಗಿದೆ ಎಂದು ಚಂದಾ ಕೋಚರ್ ಹೇಳಿದರು.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications