ವರ್ಷವಿಡಿ ಪ್ರತಿನಿತ್ಯ ಧನ್ವಂತರಿ ಹೋಮ

ಸವಣೂರಿನ ಶ್ರೀ ಸತ್ಯಬೋಧ ಸ್ವಾಮಿಗಳ ಮೂಲವೃಂದಾವನ ಸನ್ನಿಧಿಯಲ್ಲಿ ಅಧಿಕ ಮಾಸದ ಪರ್ಯಂತ ಶ್ರೀಮದ್ ಭಾಗವತ ಪ್ರವಚನವನ್ನು ಕೈಗೊಂಡಿರುವ ಶ್ರೀಗಳು, ನಿಷ್ಕಲ್ಮಶವಾದ ಭಕ್ತಿಯೊಂದೇ ಭಗವಂತನನ್ನು ಒಲಿಸುವ ಸಾಧನವಾಗಿದೆ ಎಂದರು. ಧರ್ಮದ ಬಗ್ಗೆ, ಭಗವಂತನ ಬಗ್ಗೆ, ಗೋವುಗಳ ಬಗ್ಗೆ ದ್ವೇಷ ಸಾಧನೆ ಅನರ್ಥಕಾರಕ ಎಂದು ತಿಳಿಸಿದರು.
ಶ್ರೀ ಸತ್ಯಬೋಧ ಸ್ವಾಮಿಗಳ ಮೂಲವೃಂದಾವನ ಮಠದಲ್ಲಿ ಅಧಿಕ ಮಾಸದ ಪರ್ಯಂತ ವಾಸ್ತವ್ಯವನ್ನು ಮಾಡಿರುವ ಶ್ರೀಗಳು, ಪ್ರತಿನಿತ್ಯ ವೈಕುಂಠ ಮೂಲ ರಾಮದೇವರ ಮಹಾಪೂಜೆ, ವೇದಾಂತ ಗ್ರಂಥಗಳ ಪಾಠ ಹಾಗೂ ಶ್ರೀಮದ್ ಭಾಗವತ ಪ್ರವಚನದೊಂದಿಗೆ ಜ್ಞಾನ ಗಂಗೆಯನ್ನು ಹರಿಸುತ್ತಿದ್ದು, ಶ್ರೀಮಠದಲ್ಲಿ ಅಧಿಕ ಮಾಸದ ಪ್ರಯಕ್ತ ಪ್ರತಿನಿತ್ಯ ಹಲವಾರು ವಿಶೇಷವಾದ ಧರ್ಮ ಕಾರ್ಯಕ್ರಮಗಳು ಶ್ರೀಗಳ ಸಮ್ಮುಖದಲ್ಲಿ ನೆರವೇರುತ್ತಿದೆ.
ವಿಕೃತಿ ನಾಮ ಸಂವತ್ಸರದ ಪರ್ಯಂತ ಪ್ರತಿನಿತ್ಯ ಧನ್ವಂತರಿ ಹೋಮವನ್ನು ಕೈಗೊಳ್ಳಲಾಗುತ್ತಿದ್ದು, ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ, ದಾನ ಸೇರಿದಂತೆ ಹಲವಾರು ಧರ್ಮಕಾರ್ಯ, ಜ್ಞಾನ ಕಾರ್ಯ ನೆರವೇರುತ್ತಿದೆ. ಮೇ.12 ರಂದು ಭಾಗವತ ಪ್ರವಚನದ ಮಹಾಮಂಗಳ ನೆರವೇರಲಿದ್ದು, ಶ್ರೀಗಳಿಗೆ ತುಲಾಭಾರ, ಗೌರವ ಸಮರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನೆರವೇರಲಿದೆ ಎಂದು ಶ್ರೀಮಠದ ಪೂಜಾ ಪರ್ಯಾಯಸ್ಥರಾದ ಗುರುರಾಜಾಚಾರ್ಯ ರಾಯಚೂರ ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications