ಗಣಿಗಾರಿಕೆ ವಿರುದ್ದ ಕರವೇ ಹೋರಾಡಲಿ : ಅನಂತಮೂರ್ತಿ

ಕರ್ನಾಟಕ ರಕ್ಷಣಾ ವೇದಿಕೆ ಕರವೇ ನಲ್ನುಡಿ ಮಾಸಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಗಣಿಗಾರಿಕೆಯು ಕನ್ನಡ ಸಂಸ್ಕೃತಿಯನ್ನು, ನಾಡಿನ ಸಂಪತ್ತನ್ನು ನಾಶ ಮಾಡುತ್ತಿದೆ. ಕನ್ನಡ ಹಾಗೂ ಗಣಿ ಎರಡೂ ಮುಂದಿನ ತಲೆಮಾರಿಗೆ ಉಳಿಯುವಂತಹ ಹೋರಾಟಕ್ಕೆ ಕನ್ನಡ ಸಂಘಟನೆಗಳು ಸಿದ್ಧವಾಗಬೇಕಾಗಿದೆ ಎಂದರು.
ಗಣಿ ಲೂಟಿ ಮಾಡುತ್ತಿರುವವರು ಪ್ರಜಾಪ್ರಭುತ್ವವನ್ನೇ ಅರ್ಥಹೀನ ಮಾಡುತ್ತಿದ್ದಾರೆ. ಪ್ರಜಾತಂತ್ರ ಎಲ್ಲಿದೆ ಎಂಬುದನ್ನು ಸ್ಕ್ಯಾನರ್ ಮೂಲಕ ಹುಡುಕಬೇಕಾಗಿದೆ. ಉತ್ತರ ಭಾರತದಲ್ಲಿ ಬಾಕ್ಸೈಟ್ ಗಣಿಗಾರಿಕೆ ನಡೆಸುತ್ತಿರುವುದರ ವಿರುದ್ದ ಹೋರಾಟ ಕಟ್ಟುತ್ತಿರುವ ನಕ್ಸಲರು ವಿಜೃಂಭಿಸುತ್ತಿದ್ದಾರೆ ಎಂದು ಅನಂತಮೂರ್ತಿ ಹೇಳಿದರು.
ಬಂಡವಾಳ ಹೂಡಲು ಬರುವ ಬಹುರಾಷ್ಟ್ರೀಯ ಕಂಪನಿಗಳು ಕನ್ನಡವನ್ನು ಒಂದು ಭಾಷೆಯನ್ನಾಗಿ ಬಳಸಬೇಕು. ಕನ್ನಡಿಗರಿಗೆ ಉದ್ಯೋಗ ಮೀಸಲಿಡಬೇಕು ಎಂಬ ಷರತ್ತು ವಿಧಿಸುವಂತೆ ರಕ್ಷಣಾ ವೇದಿಕೆ ಸರಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡಿಗರು ಎಲ್ಲಾ ಕೆಲಸವನ್ನೂ ಮಾಡಬಲ್ಲಂಥ ತರಬೇತಿಯನ್ನು ನೀಡುವಂತ ಚಳವಳಿಯನ್ನು ರಕ್ಷಣಾ ವೇದಿಕೆ ಆರಂಭಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications