• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮತದಾನ ಕಡ್ಡಾಯ ಇಲ್ಲ: ನವೀನ್ ಚಾವ್ಲಾ

By Mahesh
|
ಬೆಂಗಳೂರು, ಮೇ.13: ಮತದಾನ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ನವೀನ್ ಬಿ. ಚಾವ್ಲಾ ಸ್ಪಷ್ಟಪಡಿಸಿದ್ದಾರೆ. ಬುಧವಾರ ನಗರದಲ್ಲಿ ಮಾತನಾಡಿದ ಅವರು, ಈ ಕುರಿತು ಎಷ್ಟೇ ಚರ್ಚೆ ನಡೆದರೂ, ವಾಸ್ತವದಲ್ಲಿ ಅದನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಈ ನಿಯಮ ಹಲವು ದೇಶಗಳಲ್ಲಿ ವೈಫಲ್ಯ ಕಂಡಿದೆ ಎಂದರು.

ಆಯೋಗದ ವಜ್ರಮಹೋತ್ಸವದ ಅಂಗವಾಗಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಸಲುವಾಗಿ ರಾಷ್ಟ್ರಾದ್ಯಂತ ಉತ್ತಮ ಪ್ರಜಾಪ್ರಭುತ್ವಕ್ಕಾಗಿ ಹೆಚ್ಚಿನ ಪಾಲ್ಗೊಳ್ಳುವಿಕೆ ಎನ್ನುವ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.ಮತದಾರರ ಯಾದಿಯಲ್ಲಿ

ಹೆಸರು ತಪ್ಪಿಹೋಗುವುದನ್ನು ತಡೆಯುವ ಸಲುವಾಗಿ ರಾಜಕೀಯ ಪಕ್ಷಗಳು, ಯುವಕರ ಭಾಗವಹಿಸುವಿಕೆ ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಚುನಾವಣಾ ಆಯುಕ್ತ ಖುರೇಷಿ ಮಾತನಾಡಿ, ಮತದಾರರ ಯಾದಿ ಸರಿಪಡಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಬಳಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ತಪ್ಪಿಹೋಗಿರುವ ಮತದಾರರ ಹೆಸರು ನೀಡುವಂತೆ ಅವರಿಗೆ ಮನವಿ ಮಾಡಲಾಗುವುದು. ಈ ಸಂಬಂಧ ಯುವ ಸ್ವಯಂ ಸೇವಕರೊಬ್ಬರನ್ನು ನೇಮಿಸುವ ಕುರಿತು ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more