ಇನ್ಫಿ ಸುಧಾಮೂರ್ತಿಗೆ ಬಸವ ಶ್ರೀ ಪ್ರಶಸ್ತಿ

2010 ನೇ ಸಾಲಿನ ಪ್ರತಿಷ್ಠಿತ ಬಸವ ಶ್ರೀ ಪ್ರಶಸ್ತಿಯನ್ನು ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾಮೂರ್ತಿ ಅವರಿಗೆ ನೀಡಲಾಗುವುದು. ವಚನ ಶ್ರೀ ಪ್ರಶಸ್ತಿಯನ್ನು ವಿದ್ವಾಂಸ ಹಿರಿಯ ಸಾಹಿತಿ ಪ್ರೊ.ಜಿ.ಎಸ್. ಸಿದ್ದಲಿಂಗಯ್ಯ ಅವರಿಗೆ ನೀಡಲಾಗುವುದು ಎಂದರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ.23 ರಂದು ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೋಡಿಮಠ ಸಂಸ್ಥಾಕ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿ ಬಸವ ಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಅಧ್ಯಕ್ಷತೆ ವಹಿಸಲಿದ್ದು, ವಚನ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಸಾರಿಗೆ ಸಚಿವ ಆರ್.ಅಶೋಕ್
ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಬಗ್ಗೆ ವಿಶೇಷ ಸಂಚಿಕೆಯನ್ನು ರಂಗತಜ್ಞೆ ಮತ್ತು ರಾಜ್ಯಸಭಾ ಸದಸ್ಯೆ ಬಿ.ಜಯಶ್ರೀ, ಮುಖ್ಯ ಅತಿಥಿಗಳಾಗಿ ಜಲಸಂಪನ್ಮೂಲ ಸಚಿವ ಬಸವರಾಜ ಎಸ್.ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications