ಅನಾಥ ಹೆಣ್ಣುಮಕ್ಕಳಿಗೆ ಈ ವಿಷಯ ಮುಟ್ಟಿಸಿರಿ

ಅರ್ಜಿ ಫಾರಂಗಳನ್ನು ಗೌ: ಕಾರ್ಯದರ್ಶಿನಿ, ಶ್ರೀ ಅಕ್ಕಮಹಾದೇವಿ ಸೇವಾ ಸಮಾಜ, ನಂ.20 ರಿಸರ್ ವಾಯರ್ ರಸ್ತೆ, 2ನೇ ಬ್ಲಾಕ್, ಕುಮಾರ ಪಾರ್ಕ್ ಪಶ್ವಿಮ ಬಡಾವಣೆ, ಬೆಂಗಳೂರು 560 020 ಇವರಿಂದ ಮುಖತಃ ಅಥವಾ ಅಂಚೆ ಮೂಲಕ ಪಡೆಯಬಹುದು ದೂರವಾಣಿ: 080-2356 8643.
ಭರ್ತಿಮಾಡಿದ ಅರ್ಜಿಗಳನ್ನು ದಿನಾಂಕ: 25.05.2010ರ ಒಳಗೆ ಕಳುಹಿಸುವುದು. ಅರ್ಜಿ ಕಳುಹಿಸಿದ ವಿದ್ಯಾರ್ಥಿನಿಯರನ್ನು ದಿನಾಂಕ: 26.05.2010 ರಂದು ಮಧ್ಯಾಹ್ನ 2 ಗಂಟೆಗೆ ಕುಮಾರ ಪಾರ್ಕ್ನಲ್ಲಿರುವ ಸಮಾಜದಲ್ಲಿ ಸಂದರ್ಶಿಸಲಾಗುವುದು ಎಂದು ಅಕ್ಕಮಹಾದೇವಿ ಸೇವಾ ಸಮಾಜ (ರಿ)ನಂ. 18, ಅಕ್ಕಿಪೇಟೆ ಮುಖ್ಯ ರಸ್ತೆ ಇವರ ಪತ್ರಿಕಾ ಪ್ರಕಟಣೆ ತಿಳಿಸಿದೆ.
ದಟ್ಸ್ ಕನ್ನಡ ಓದುಗ ಬಳಗಕ್ಕೆ ಅನಾಥ ಹೆಣ್ಣುಮಕ್ಕಳ ಪರಿಚಯ ಅಥವಾ ಸುಳಿವು ಇದ್ದರೆ ಈ ಶಾಲೆಗೆ ಅವರನ್ನು ಶಿಫಾರಸ್ಸು ಮಾಡುವುದು-ಸಂಪಾದಕ.
More From
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications