ಮೈಸೂರಿನಲ್ಲಿ ಸಿಕ್ಕಿ ಬಿದ್ದ ಭ್ರಷ್ಟ ಪೊಲೀಸ್!

ದೇವರಾಜ್ ಪೊಲೀಸ್ ಠಾಣೆಯ ಟ್ರಾಫಿಕ್ ಇನ್ಸೆ ಪೆಕ್ಟರ್ ರಾಮಚಂದ್ರ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಪೊಲೀಸ್ ಅಧಿಕಾರಿ. ಪ್ಲಾನೆಟ್ ಎಕ್ಸ್ ಎಂಬ ಖಾಸಗಿ ಕಂಪನಿಯ ಕಾನೂನು ಸಲಹೆಗಾರ ಪ್ರಕಾಶ್ ಶೆಣೈ ಎಂಬುವವರಿಂದ 50 ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ಬಲೆಗೆ ರಾಮಚಂದ್ರ ಸಿಕ್ಕಿಬಿದ್ದಾರೆ.
ಇದಕ್ಕೂ ಮೊದಲು ಇನ್ಸ್ ಪೆಕ್ಟರ್ ರಾಮಚಂದ್ರ, ಪ್ಲಾನೆಟ್ ಎಕ್ಸ್ ಕಂಪನಿ ಮಾಲೀಕ ಪ್ರಶಾಂತ ಎಂಬುವವರಿಗೆ ಫೋನಾಯಿಸಿ ನಿಮ್ಮ ಜೊತೆಗೆ ಖಾಸಗಿಯಾಗಿ ಮಾತನಾಡಿಬೇಕಿದೆ ಎಂದು ಹೇಳಿದ್ದಾರೆ. ಅದಕ್ಕೆ ಸಮ್ಮತಿಸಿದ ಪ್ರಶಾಂತ, ತಮ್ಮ ಕಂಪನಿಯ ಕಾನೂನು ಸಲಹೆಗಾರ ಪ್ರಕಾಶ್ ಶೆಣೈ ಎಂಬುವವರನ್ನು ಇನ್ಸ್ ಪೆಕ್ಟರ್ ಮನೆಗೆ ಕಳುಹಿಸಿದ್ದಾರೆ. ಆಗ ಪೊಲೀಸ್ ಅಧಿಕಾರಿ 1 ಲಕ್ಷ ರುಪಾಯಿಗೆ ಬೇಡಿಕೆ ಇಟ್ಟಿದ್ದಾನೆ.
ಚೌಕಾಶಿಯ ನಂತರ 50 ಸಾವಿರ ರುಪಾಯಿ ನೀಡಲು ಕಾನೂನು ಸಲಹೆಗಾರ ಪ್ರಕಾಶ್ ಮುಂದಾದಾಗ, ಬೆಂಗಳೂರು ಲೋಕಾಯುಕ್ತ ಎಸ್ಪಿ ಮಧುಕರ್ ಶೆಟ್ಟಿ ದಿಢೀರ್ ದಾಳಿ ನಡೆಸಿ ಟ್ರಾಫಿಕ್ ಪೊಲೀಸ್ ನನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ಅಧಿಕಾರಿ ರಾಮಚಂದ್ರನನ್ನು ಬಂಧಿಸಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications