ಹರ್ಯಾಣದ ಮತ್ತೊಬ್ಬ ಕಾಮುಕ ಪೊಲೀಸ್

ಸುಮಾರು ಒಂಭತ್ತು ವರ್ಷಗಳ ಕೆಳಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಐಜಿಪಿ ಎಂಎಸ್ ಅಹ್ಲಾವತ್ ಅವರು, ವಿಧವೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಬಗ್ಗೆ 2002 ರಲ್ಲೇ ದೂರು ನೀಡಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಹರ್ವಿಂದರ್ ಕೌರ್ ಅವರ ಪ್ರತಿಭಟನೆಗೆ ಕೊನೆಗೂ ಬೆಲೆ ಸಿಕ್ಕಿ, ಕೆಲವು ತಿಂಗಳುಗಳ ಹಿಂದೆ ನಿವೃತ್ತಿಯಾದ ಐಜಿಪಿ ಅಹ್ಲಾವತ್ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದು, FIR ದಾಖಲಿಸಿಕೊಂಡಿದ್ದಾರೆ.
ವಿಡಿಯೋ: ಹರ್ಯಾಣದ ಮಾಜಿ ಐಜಿಪಿಯಿಂದ ಲಜ್ಜೆಗೆಟ್ಟ ಕೆಲ್ಸ
ರುಚಿಕಾ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಎಸ್ ಸಿಎಸ್ ರಾಥೋಡ್ ತನ್ನ ಪ್ರಭಾವ ಬೀರಿ ಹೇಗೆ ಎಲ್ಲದರಿಂದ ತಪ್ಪಿಸಿಕೊಳ್ಳುತ್ತಿದ್ದನೋ ಅಹ್ಲಾವತ್ ಕೂಡಾ ಅದೇ ರೀತಿ ಮಾಡಿದ. ಆಗ ಡಿಜಿಪಿ ಆಗಿದ್ದ ರಾಥೋಡ್ ಬೆಂಬಲ ಅಹ್ಲಾವತ್ ಗಿತ್ತು .
ಸಿಎಂ ನಿವಾಸದ ಎದುರು ನಾನು ಉಪವಾಸ ಸತ್ಯಾಗ್ರಹ, ಆತ್ಮಹತ್ಯೆ ಪ್ರಯತ್ನ ಮಾಡಿದ ನಂತರ ವಿಶೇಷ ತನಿಖಾ ತಂಡ ರಚಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 327, 354 ಮತ್ತು 506ಗಳಡಿಯಲ್ಲಿ ಅನ್ವಯ ಕೇಸ್ ದಾಖಲಾದ ಮೇಲೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೂ ಮೊರೆ ಹೋದೆ ಆದರೆ, ಹಿರಿಯ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಲು ಯಾರು ಸಿದ್ಧರಿರಲಿಲ್ಲ.ನ್ಯಾಯ ಸಿಗುವವರೆಗೆ ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಕೌರ್ ಸುದ್ದಿಗಾರರಿಗೆ ತಿಳಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications