ಮಂಗಳೂರು ಒನ್ ಕೇಂದ್ರಕ್ಕೆ ಚಾಲನೆ

ಬುಧವಾರ ಮಧ್ಯಾಹ್ನ ಮಹಾನಗರಪಾಲಿಕೆ ಕೇಂದ್ರ ಕಚೇರಿಯಲ್ಲಿ ದ.ಕ.ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ಜೀವಿಶಾಸ್ತ್ರ,ಪರಿಸರ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಜೆ.ಕೃಷ್ಣ ಪಾಲೇಮಾರ್ ಮಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಉದ್ಘಾಟಿಸಿದರು.
ಮಂಗಳೂರು ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಎಲೆಕ್ಟ್ರಿಸಿಟಿ ಬಿಲ್, ಬಿಎಸ್ಸ್ಸೆನ್ನೆಲ್ ಮೊಬೈಲ್ ಬಿಲ್ ಪಾವತಿ ಅಲ್ಲದೆ ಪಾಸ್ ಪಾರ್ಟ್ ಗೆ ಅರ್ಜಿ ಕೂಡಾ ಹಾಕಬಹುದು. ಎಲ್ಲಾ ಸೌಲಭ್ಯಗಳನ್ನು ಒಂದೇ ಕಡೆ ನೀಡುವ ನಿಟ್ಟಿನಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಇ ಆಡಳಿತ ವ್ಯವಸ್ಥೆಯ ಕಾರ್ಯದರ್ಶಿ ಎಂಎಂ ವಿದ್ಯಾಶಂಕರ್ ಹೇಳಿದರು.
ಸಚಿವರು, ಅಧಿಕಾರಿಗಳ ದಂಡು : ನಗರಾಭಿವೃದ್ಧಿ,ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್ ಕುಮಾರ್ , ಗೃಹ ಸಚಿವ ವಿಎಸ್ ಆಚಾರ್ಯ, ಕರ್ನಾಟಕ ರಾಜ್ಯದ ಕೈಗಾರಿಕೆ ಹಾಗೂ ಬಂಡವಾಳ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಯೋಗೀಶ್ ಭಟ್ ಹಾಗೂ
ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ನಿಕ್,ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ,ನಗರಪಾಲಿಕೆ ಮಹಾಪೌರರಾದ ಶ್ರೀಮತಿ ರಜನಿ ದುಗ್ಗಣ್ಣ ಮುಂತಾದವರು ಉಪಸ್ಥಿತರಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications