ವಿಶ್ವಕಪ್ ಫುಟ್ಬಾಲ್ ಸಮರಕ್ಕೆ ಕ್ಷಣಗಣನೆ

ಫೀಫಾ ವಿಶ್ವಕಪ್ 2010 : ವಿಶ್ವಕಪ್ ವೇಳಾಪಟ್ಟಿ || ಯಾವ ಗುಂಪಿನಲ್ಲಿ ಯಾವ ತಂಡ || ಅಂಕಗಳ ಪಟ್ಟಿ
ಮಂಡೇಲಾ ಅನುಪಸ್ಥಿತಿ: ಮರಿಮೊಮ್ಮಗಳು ಜೆನಾನಿ ಮಂಡೇಲಾ ಸಾವಿನ ಸೂತಕದಲ್ಲಿರುವ ನೆಲ್ಸನ್ ಮಂಡೇಲಾ ಅವರು ಇಂದು ನಡೆಯುವ 40 ನಿಮಿಷಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ. ಫುಟ್ಬಾಲ್ ಅಭಿಮಾನಿಗಳು ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಈ ಜಾಗತಿಕ ಹಬ್ಬದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ನೆಲ್ಸನ್ ಮಂಡೇಲಾ ಫೌಂಡೇಶನ್ ಹೇಳಿದೆ.
ಜೊಹಾನ್ಸ್‌ಬರ್ಗ್‌ನ ಸಾಕರ್ ಸಿಟಿ ಮೈದಾನದಲ್ಲಿ ನಡೆಯಲಿರುವ ಇಂದಿನ ಮೊದಲ ಪಂದ್ಯದಲ್ಲಿ ಆತಿಥೇಯ ತಂಡ ಕಣಕ್ಕಿಳಿಯುವ ಕಾರಣ ದೇಶದ ಜನ ಮೊದಲ ಪಂದ್ಯವನ್ನು ಕಾತರದಿಂದ ಕಾಯುತ್ತಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪಂದ್ಯ ನಡೆಯಲಿದ್ದು, ಉಭಯ ತಂಡಗಳಿದ ಆಕ್ರಮಣಕಾರಿ ಆಟವನ್ನು ನಿರೀಕ್ಷೆ ಮಾಡಲಾಗಿದೆ.
ವಿಡಿಯೋಗಳು : ವಿಶ್ವಕಪ್ ಆಶಯ ಗೀತೆ || ಗಾಯಕಿ ಶಕೀರಾ ಗೀತೆ || ಎಕಾನ್ ಹಾಡಿದ ಆಫ್ರಿಕಾ ಗೀತೆ
ಸಾಕರ್ ಸಿಟಿಯ ಮೈದಾನದಲ್ಲಿ 90,000 ಪ್ರೇಕಕ್ಷರನಡುವೆ ಉಭಯ ತಂಡಗಳು ಕಾದಾಡಲಿವೆ. ಅಭ್ಯಾಸ ಪಂದ್ಯದಲ್ಲಿ ಉಭಯ ತಂಡಗಳೂ ಉತ್ತಮ ಆಟವನ್ನು ಪ್ರದರ್ಶಿಸಿದೆ. ಹಾಲಿ ಚಾಂಪಿಯನ್ ಇಟಲಿಯನ್ನೇ ಸೋಲಿಸಿರುವ ಮೆಕ್ಸಿಕೋ ತಂಡ ಹೆಚ್ಚಿನ ಆತ್ಮವಿಶ್ವಾಸದಿಂದ ಬೀಗುತ್ತಿದೆ.
ಇನ್ನೊಂದು ಪಂದ್ಯ ಕೇಪ್ ಟೌನ್ ನಲ್ಲಿ ಉರುಗ್ವೆ ಹಾಗೂ ಫ್ರಾನ್ಸ್ ವಿರುದ್ಧ ನಡೆಯಲಿದ್ದು ಭಾರತೀಯ ಕಾಲಮಾನ ಪ್ರಕಾರ ಮಧ್ಯರಾತ್ರಿ 12ಕ್ಕೆ ಪಂದ್ಯ ಪ್ರಸಾರವಾಗಲಿದೆ. ವಿಶ್ವಕಪ್ ನ ಎಲ್ಲಾ 64 ಪಂದ್ಯಗಳ ನೇರ ಪ್ರಸಾರವನ್ನು ಇಎಸ್ ಪಿಎನ್ ಹಾಗೂ ಸ್ಟಾರ್ ಸ್ಪೋರ್ಟ್ ನಲ್ಲಿ ಕಾಣಬಹುದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications