ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರದಲ್ಲೇ ಎನ್ನಾರೈಗಳಿಗೆ ಮತದಾನ ಹಕ್ಕು

By Mahesh
|
Google Oneindia Kannada News

AK Antony
ನವದೆಹಲಿ, ಜೂ.14: ದೇಶದ ಎಲ್ಲಾ ಚುನಾವಣೆಗಳಲ್ಲಿ ಅನಿವಾಸಿ ಭಾರತೀಯರಿಗೆ ಕೂಡಾ ಮತದಾನದ ಹಕ್ಕು ಸಿಗುವ ಸಾಧ್ಯತೆ ಹೆಚ್ಚಾಗಿದೆ.

ಪ್ರವಾಸಿ ಭಾರತ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ಎನ್ನಾರೈಗಳಿಗೆ ಮತದಾನದ ಹಕ್ಕು ನೀಡುವ ಬಗ್ಗೆ ಮಾತನಾಡಿದ್ದರು. ಈಗ ಈ ಕುರಿತಂತೆ ರಚಿಸಲಾಗಿರುವ ಸಚಿವರ ಸಮೂಹಎನ್ನಾರೈಗಳಿಗೆ ಮತದಾನದ ಹಕ್ಕು ನೀಡಲು ಸಮ್ಮತಿ ಸೂಚಿಸಿದೆ.

ರಕ್ಷಣಾ ಸಚಿವ ಎಕೆ ಅಂಟನಿ ನೇತೃತ್ವದ ಸಚಿವರ ಸಮೂಹ ಒಪ್ಪಿಗೆ ನೀಡಿದ್ದು, ಈ ಬಗ್ಗೆ ಕರಡು ಮಸೂದೆ ರಚಿಸಲಾಗಿದೆ. ಇದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ಸಾಗರೋತ್ತರ ವ್ಯವಹಾರ ಖಾತೆ ಸಚ್ಇವ ವಯಲಾರ್ ರವಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X