ಅಪ್ಪನ ಕೊಲೆಗೆ ಸುಪಾರಿ ನೀಡಿದ ಕುಲಪುತ್ರ

ಓಎಂಬಿಆರ್ ಲೇಔಟ್ ನ ನಿವಾಸಿಯಾದ ಲ್ಯಾಂಡ್ ಡೆವಲಪರ್ ಶಂಕರಪ್ಪ(50) ಅವರು ನೀಡಿದ ದೂರಿನ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನ ಮಗ ಅಶೋಕ್(28), ಜಯಂತಿ(32),ಮಂಜುಳ(30), ಕಾಂತ(32), ರಾಮು(24) ಮುಂತಾದವರನ್ನು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ : ರಿಯಲ್ ಎಸ್ಟೇಟ್ ಉದ್ಯಮಿ ಶಂಕರಪ್ಪ ಅವರಿಗೆ ಇಬ್ಬರು ಹೆಂಡತಿಯರು. ಮೊದಲ ಹೆಂಡತಿಗೆ ಮೂವರು ಹಾಗೂ ಎರಡನೇ ಹೆಂಡತಿಗೆ ಇಬ್ಬರು ಮಕ್ಕಳು. ಇಬ್ಬರು ಪತ್ನಿಯರಿಗೆ ಸ್ವಂತ ಮನೆ ವ್ಯವಸ್ಥೆಯನ್ನು ಶಂಕರಪ್ಪ ಮಾಡಿದ್ದಾರೆ.
ಹಿರಿಯ ಪತ್ನಿಯ ಮಗನಾದ ಆರೋಪಿ ಅಶೋಕ, ತನ್ನ ತಂದೆಯ ಎರಡನೇ ಮದುವೆಗೆ ವಿರೋಧಿಸುತ್ತಾ ಬಂದಿದ್ದ, ನನಗೆ ಹಾಗೂ ನನ್ನ ತಾಯಿಗೆ ಅನ್ಯಾಯವಾಗಿದೆ ಎಂದು ಪರಿಗಣಿಸಿ, 8 ಜನರಿಗೆ 13ಲಕ್ಷ ರು ಸುಪಾರಿ ಕೊಟ್ಟು, ತನ್ನ ತಂದೆ ಶಂಕರಪ್ಪನನ್ನು ಕೊಲೆ ಮಾಡಲು ಹೇಳಿದ್ದ.
ಆದರೆ, ಶಂಕರಪ್ಪ ಅವರ ದೂರು ಸ್ವೀಕರಿಸಿದ ತಕ್ಷಣ ಕಾರ್ಯ ಪ್ರವೃತ್ತರಾದ ಎಸಿಪಿ ಎನ್ ನರಸಿಂಹಯ್ಯ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಅವರ ತಂಡ,ಆರೋಪಿ ಹಾಗೂ ಅವನ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
More From
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications