ಟ್ವಿಟ್ಟರ್ ನಲ್ಲಿ ಖಾತೆ ತೆರೆದ ದೇವೇಗೌಡ್ರು

ದೇಶದ, ರಾಜ್ಯದ, ಜಿಲ್ಲೆಯ, ತಾಲ್ಲೂಕಿನ, ಹಳ್ಳಿಗಳ ರಾಜಕೀಯ ವಿಚಾರಗಳಲ್ಲದೆ ರೈತರು ಕೃಷಿ ಬೇಸಾಯ ಚಟುವಟಿಕೆ, ಬೆಂಬಲ ಬೆಲೆ ಕೃಷಿ ಮಾರುಕಟ್ಟೆ ಮುಂತಾದ ವಿಷಯಗಳ ಕುರಿತಂತೆ ಗೌಡರ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಟ್ವಿಟ್ಟರ್ ಬಳಗದ ಸದಸ್ಯರು ಇನ್ನುಮುಂದೆ ಬೆರಳ ತುದಿಯ ಸ್ಪರ್ಷ ಮಾತ್ರದಿಂದಲೇ ಪಡೆಯಬಹುದು ಎಂದು ಈ ಮೂಲಕ ನಿರೀಕ್ಷೆ ಇಟ್ಟುಕೊಳ್ಳಬಹುದಾಗಿದೆ.
ದೇವೇಗೌಡರು ಅಂತರ್ಜಾಲ ತಾಣ ಪ್ರವೇಶ ಮಾಡಿದ್ದಾರೆ ಎಂಬ ವಿಷಯ ಕೇಳಿದ ದಳದ ಅಭಿಮಾನಿಯೊಬ್ಬರು ತಮ್ಮ ತೀವ್ರ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂಟರ್ನೆಟ್ಟಿನಲ್ಲಿ ಲಭ್ಯವಾಗುವ ಕರ್ನಾಟಕದ ಪತ್ರಿಕೆಗಳನ್ನು ಓದಿ ಗೌಡರ ಒಲವು ನಿಲವುಗಳನ್ನು ತಿಳಿಯುತ್ತಿದ್ದ ಅವರ ಅಭಿಮಾನಿ ವರ್ಗಕ್ಕೆ ಟ್ವಿಟ್ಟರ್ ಕೊಂಡಿಯ ಮೂಲಕ ತಮ್ಮ ನಾಯಕರು ಮುಖಾಮುಖಿಗೆ ಸಿಗುತ್ತಿರುವ ಸಂಗತಿ ಅತೀವ ಸಂತಸ ಉಂಟುಮಾಡಿದೆ.
ಕೋಟ್ಯಂತರ ಟ್ವಿಟ್ಟರ್ ಬಳಕೆದಾರರ ಪರವಾಗಿ ಎಚ್ ಡಿ ದೇವೇಗೌಡ ಅವರಿಗೆ ಸಾಮಾಜಿಕ ಸಂಪರ್ಕ ತಾಣಕ್ಕೆ ಸ್ವಾಗತ ಕೋರಲಾಗುತ್ತಿದೆ. ದೇವೇಗೌಡರು ಅಂತರ್ಜಾಲ ಪ್ರವೇಶಿಸಿರುವ ಬಗ್ಗೆ ಸಮೂಹ ಮಾಧ್ಯಮಗಳ ಮೂಲಕ ಅವರು ಅಧಿಕೃತ ಪ್ರಚಾರ ನೀಡಿದರೆ ಅವರ ಟ್ವಿಟ್ಟರ್ ಗೂಡು ಜನಪ್ರಿಯವಾಗುವುದರಲ್ಲಿ ಸಂದೇಹವಿಲ್ಲ!
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications