ರವಿಶಂಕರ್ ಗುರೂಜಿ ಆಶ್ರಮಕ್ಕೆ ಬೆದರಿಕೆ
ಬೆಂಗಳೂರು, ಜೂ.30: ನಗರದ ಕನಕಪುರ ರಸ್ತೆಯಲ್ಲಿರುವ ಶ್ರೀ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಿಬ್ಬಂದಿಗೆ ಅನಾಮಿಕ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದ್ದು, 42 ಕೋಟಿ ರು. ಹಣ ನೀಡುವಂತೆ ಒತ್ತಾಯಿಸಿದ್ದಾರೆ.
ನಮ್ಮ ಬಳಿ ಆಶ್ರಮದ ವಿರುದ್ಧ ಅಪಪ್ರಚಾರ ಮಾಡಬೇಕಾದ ಎಲ್ಲಾ ಸಾಮಗ್ರಿಗಳಿವೆ. ಒಂದುವೇಳೆ ಹಣ ಕೊಡದಿದ್ದರೆ ಆಶ್ರಮದ ವಿರುದ್ಧ ಅಪಪ್ರಚಾರ ಮಾಡುವುದಾಗಿ ಬೆದರಿಸಲಾಗಿದೆ. ಆಶ್ರಮದಲ್ಲಿ ನೆಲೆಸಿರುವ ಕೆಲ ಭಕ್ತರು ಹಾಗೂ ನಾಲ್ಕು ಜನ ಶಿಕ್ಷಕಿಯರ ಮೊಬೈಲ್ ಗೆ ಮೂರ್ನಾಲ್ಕು ದಿನಗಳಿಂದ ಈ ರೀತಿ ಬೆದರಿಕೆ ಕರೆ ಬರುತ್ತಿವೆ. ಈ ಸಂಬಂಧ ಮಂಗಳವಾರ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕರೆ ಮಾಡಿದವರು ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಮಾತನಾಡುತ್ತಿದ್ದರಲ್ಲದೇ ಪ್ರತಿನಿತ್ಯ ಬೇರೆ ಬೇರೆ ಸಂಖ್ಯೆಗಳಿಂದ ಕರೆಮಾಡುತ್ತಿದ್ದರು. ಎಲ್ಲಾ ಸಂಖ್ಯೆಗಳು ಭಾರತದ ಮೊಬೈಲ್ ಸಂಖ್ಯೆಗಳಾಗಿದ್ದು, ಎಲ್ಲಾ ದೂರವಾಣಿ ಸಂಖ್ಯೆ, ಸಮಯ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸ್ ಮಹಾ ನಿರ್ದೇಶಕ ಅಜಯ್ ಕುಮಾರ್ ಸಿಂಗ್ ಹಾಗೂ ವಲಯ ಐಜಿಪಿ ಕಮಲ್ ಪಂತ್ ಅವರಿಗೂ ನೀಡಲಾಗಿದೆ ಆಶ್ರಮನಿವಾಸಿ ಗಿರಿನ್ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications