ಹಾಕಿ ಇಂಡಿಯಾದಲ್ಲಿ ಕಾಮಕಾಂಡ

ಜೂನ್ 11 ಡೇಟ್ ಲೈನ್ ಹೊಂದಿರುವ ಅನಾಮೇಧೆಯ ಪತ್ರವೊಂದು ನವದೆಹಲಿ ಕ್ರೀಡಾ ಸಚಿವಾಲಯಕ್ಕೆ ಬಂದಿದ್ದು, ತರಬೇತಿದಾರರಲ್ಲಿ ಒಬ್ಬರಾದ ಮಹಾರಾಜ್ ಕಿಶನ್ ಕೌಶಿಕ್ ಅವರು ಮಹಿಳಾ ಹಾಕಿ ಆಟಗಾರರೊಂದಿಗೆ ಅಸಭ್ಯವಾಗಿ ವರ್ತಿಸುವುದರ ಜೊತೆಗೆ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆ.
ಆಟಗಾರ್ತಿಯರು ಲೈಂಗಿಕತೆಗೆ ನಿರಾಕರಿಸಿದರೆ ಕೆಟ್ಟ ಭಾಷೆಯಲ್ಲಿ ಬೈಯ್ಯುತ್ತಾರೆ. ಬಡತನದಿಂದ ಬಂದಿರುವ ಆಟಗಾರ್ತಿಯರು ತರಬೇತಿದಾರನ ದೌರ್ಜನ್ಯ ನುಂಗಿಕೊಂಡು ಹೋಗುತ್ತಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಚೀನಾ ಮತ್ತು ಕೆನಡಾ ಪ್ರವಾಸದಲ್ಲಿ ಈ ಪ್ರಕರಣ ನಡೆದಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಲೈಂಗಿಕ ಕಿರುಕುಳದ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿರುವ ತರಬೇತಿದಾರ ಮಹಾರಾಜ್ ಕಿಶನ್ ಕೌಶಿಕ್ ಅವರು, ನನ್ನ ಹೆಸರು ಕೆಡಿಸಲು ರೂಪಿಸಿರುವ ಸಂಚು ಇದಾಗಿದೆ. ಹಾಕಿ ಆಟಗಾರ್ತಿರೊಂದಿಗೆ ನಾನು ಅಸಭ್ಯವಾಗಿ ವರ್ತಿಸಿಲ್ಲ. ಈ ಬಗ್ಗೆ ಕ್ರೀಡಾ ಇಲಾಖೆ ಪ್ರಕರಣವನ್ನು ತನಿಖೆ ನಡೆಸಬೇಕು. ಪತ್ರ ಬರೆದವರನ್ನು ಹುಡುಕಿ ಸತ್ಯಾಂಶವನ್ನು ಹೊರತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಕರಣ ಗಂಭೀರವಾಗಿದ್ದು, ನಾಲ್ಕು ಮಂದಿಯ ಸಮಿತಿ ರಚಿಸಿ ತನಿಖೆ ನಡೆಸಲಾಗುವುದು ಎಂದು ಹಾಕಿ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನರೇಂದ್ರ ಬಾತ್ರಾ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications