ಕೋಕ ಕೋಲಾ ಮಾರಾಟದಲ್ಲಿ ಸತತ ಏರಿಕೆ

ಕಂಪೆನಿ ಕಳೆದ ಏಪ್ರಿಲ್ - ಜೂನ್ ತ್ರೈಮಾಸಿಕದಲ್ಲಿ ಶೇ.22 ಬೆಳವಣಿಗೆ ದಾಖಲಿಸಿದ್ದು, ಕಳೆದ 13 ತ್ರೈಮಾಸಿಕಗಳಲ್ಲಿ ಎರಡಂಕಿಗಳ ಬೆಳವಣಿಗೆ ದಾಖಲಿಸಿದೆ. ಕೋಕದ ಪ್ರತಿಸ್ಪರ್ಧಿ ಪೆಪ್ಸಿ ಕೂಡ ತನ್ನ ಕಳೆದ ತ್ರೈಮಾಸಿಕದಲ್ಲಿ ಎರಡಂಕಿಗಳ ಬೆಳವಣಿಗೆ ಕಂಡಿರುವುದಾಗಿ ಪ್ರಕಟಿಸಿದೆ.
ಕೋಕ ಕೋಲಾ ವಿಶ್ವಾದ್ಯಂತ ಇತರ ದೇಶಗಳ ಮಾರುಕಟ್ಟೆಯಲ್ಲಿ ಈ ಅವಧಿಯಲ್ಲಿ ಶೇ.5 ರಷ್ಟು ಸರಾಸರಿ ಬೆಳವಣಿಗೆ ದಾಖಲಿಸಿದೆ. ಈ ಅವಧಿಯಲ್ಲಿ ಕಂಪೆನಿಯ ನಿವ್ವಳ ಆದಾಯ ಶೇ.5 ರಷ್ಟು ಹೆಚ್ಚಿದೆ ಎಂದು ಕೋಕ ಕೋಲಾ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅತುಲ್ ಸಿಂಗ್ ಹೇಳಿದರು.
ಕಂಪೆನಿ ವಿತರಣೆ ಹಾಗೂ ಮಾರಾಟ ವಿಭಾಗಗಳಲ್ಲಿ ಸತತ ಹೂಡಿಕೆ ಮಾಡಿದ್ದರಿಂದ ಈ ಏರಿಕೆ ದಾಖಲಾಗಿದೆ ಎಂದು ಅವರು ತಿಳಿಸಿದರು. ಕಂಪೆನಿಯ ಹೊಸ ಉತ್ಪನ್ನಗಳಾದ ನಿಂಬು ಫ್ರೆಶ್ ಹಾಗೂ ಎನರ್ಜಿ ಪೇಯ ಬರ್ನ್ ನ್ನು ಬಿಡುಗಡೆಗೊಳಿಸಿದೆ. ಕಂಪೆನಿಯ ಬ್ರಾಂಡ್ ಬ್ರೆಜಿಲ್, ಮೆಕ್ಸಿಕೋ, ಫಿಲಿಪೈನ್ಸ್, ಟರ್ಕಿ, ಥೈ ಲ್ಯಾಂಡ್, ಅಮೆರಿಕ, ರಷ್ಯಾ ಮತ್ತು ಭಾರತದಲ್ಲಿ ಹೆಚ್ಚು ಬೆಳವಣಿಗೆ ದಾಖಲಿಸಿದೆ ಎಂದು ಕಂಪೆನಿ ಹೇಳಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications