ಮಳೆ ಅವಘಡ ತಪ್ಪಿಸಲು ಬಿಬಿಎಂಪಿ ಸನ್ನದ್ಧ

ಆದರೆ, ಮುಂಗಾರು ಮಳೆ ಅವಾಂತರವನ್ನು ಎದುರಿಸಲು ಬಿಬಿಎಂಪಿ ಸನ್ನದ್ಧವಾಗಿ ಆಯುಕ್ತ ಸಿದ್ಧಯ್ಯ ಅವರ ನೇತೃತ್ವದ ತಂಡ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಲಯವಾರು ಅಧಿಕಾರಿಗಳು ಹಾಗೂ ಪ್ರಹಾರಿ ತಂಡ ಕೂಡಾ ಒಳಚರಂಡಿ ವ್ಯವಸ್ಥೆಯ ಬಗ್ಗೆ ನಿಗಾವಹಿಸಿವೆ.
ರೈನ್ ಕೋಟ್ ಸೇರಿದಂತೆ ಸುರಕ್ಷಿತ ಸಾಮಾಗ್ರಿಗಳನ್ನು ಅಗತ್ಯಬೀಳುವ ಕೇಂದ್ರಗಳಲ್ಲಿ ಇರಿಸಲಾಗುವುದು. ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದ್ದು, ಮಳೆಯ ಆರ್ಭಟಕ್ಕೆ ಬೀಳುವ ಮರಗಳನ್ನು ಕೂಡಲೆ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಮಳೆ ಅವಘಡಗಳ ಬಗ್ಗೆ ಮಾಹಿತಿ ಹಾಗೂ ಸಹಾಯಕ್ಕಾಗಿ ತುರ್ತು ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಅಗತ್ಯಬಿದ್ದಾಗಿ ಸಂಪರ್ಕಿಸಬಹುದು ಎಂದು ಮೇಯರ್ ಹೇಳಿದರು.
ಕೇಂದ್ರಕಂಟ್ರೋಲ್ ರೂಂ:(080) 22221188
ದಕ್ಷಿಣ ವಲಯ: 26566362
ಪೂರ್ವ ವಲಯ: 22975803
ಪಶ್ಚಿಮ ವಲಯ : 23561692
ದಾಸರಹಳ್ಳಿ: 28393688/22975904
ಬೊಮ್ಮನಹಳ್ಳಿ: 25732447/25735642
ಮಹದೇವಪುರ: 28512300/01
ರಾಜರಾಜೇಶ್ವರಿ ನಗರ: 28601851/28600954
ರಾಜ್ಯದ ಎಲ್ಲೆಡೆ ಪ್ರವಾಹ ಭೀತಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿವ ಭಾರಿ ಮಳೆಯ ಕಾರಣದಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ನೀಡಲಾಗಿದೆ. ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೇ ಹೆಚ್ಚಾಗುತ್ತಿದ್ದು, ಅಪಾಯದ ಸೂಚನೆ ನೀಡುತ್ತಿವೆ. ಕರಾವಳಿ, ಮಧ್ಯ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಕರ್ನಾಟಕ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications