ಕಾಮಕ್ಕೆ ಕಣ್ಣಿಲ್ಲ, ವಯಸ್ಸಿನ ಅಂತರವೂ ಇಲ್ಲ?
ಬುಲನ್
ಷಹರ್, ಆ.10: 75 ವರ್ಷದ ವಯೋವೃದ್ಧ ವಿಧವೆಯೊಬ್ಬರು ನೆರೆ ಮನೆಯ 19 ರ ಹರೆಯದ ಯುವಕನೊಬ್ಬ ತಮ್ಮ ಮೇಲೆ ಅತ್ಯಾಚಾರ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. id="toptextpromo">19
ವರ್ಷದ ಯುವಕ ಸದ್ದಾಂ ಮೇಲೆ ಅತ್ಯಾಚಾರ ಆರೋಪ ಹೊರೆಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ 75 ವರ್ಷದ ವೃದ್ಧೆ, ಭಾನ್ಸೊಲಿ ಗ್ರಾಮದಲ್ಲಿ ತಮ್ಮ ಮೇಲೆ ಇತ್ತೀಚೆಗೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿದ್ದಾರೆ. id='are-slot-1' class='oiad oi-axt oiadv'> id='top-searched-articles'>ದೂರು
ಸ್ವೀಕರಿಸಿರುವ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸತ್ಯಾಸತ್ಯತೆ ತಿಳಿದ ನಂತರ ಪ್ರತಿಕ್ರಿಯಿಸಲು ಸಾಧ್ಯ ಎಂದಿದ್ದಾರೆ. ಈ ಪ್ರಕರಣದಲ್ಲಿ ವೃದ್ಧೆ ಅತ್ಯಾಚಾರಕ್ಕೆ ಒಳಗಾಗಿದ್ದಾರೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಿ ನಂತರ ವರದಿ ನೀಡುತ್ತೇವೆ ಎಂದು ವೈದ್ಯಾಧಿಕಾರಿ ಅಲೋಕ್ ಸಿಂಗ್ ಹೇಳಿದರು.











Click it and Unblock the Notifications