ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾಮಕ್ಕೆ ಕಣ್ಣಿಲ್ಲ, ವಯಸ್ಸಿನ ಅಂತರವೂ ಇಲ್ಲ?
19 ವರ್ಷದ ಯುವಕ ಸದ್ದಾಂ ಮೇಲೆ ಅತ್ಯಾಚಾರ ಆರೋಪ ಹೊರೆಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ 75 ವರ್ಷದ ವೃದ್ಧೆ, ಭಾನ್ಸೊಲಿ ಗ್ರಾಮದಲ್ಲಿ ತಮ್ಮ ಮೇಲೆ ಇತ್ತೀಚೆಗೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿದ್ದಾರೆ.
ದೂರು ಸ್ವೀಕರಿಸಿರುವ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸತ್ಯಾಸತ್ಯತೆ ತಿಳಿದ ನಂತರ ಪ್ರತಿಕ್ರಿಯಿಸಲು ಸಾಧ್ಯ ಎಂದಿದ್ದಾರೆ. ಈ ಪ್ರಕರಣದಲ್ಲಿ ವೃದ್ಧೆ ಅತ್ಯಾಚಾರಕ್ಕೆ ಒಳಗಾಗಿದ್ದಾರೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಿ ನಂತರ ವರದಿ ನೀಡುತ್ತೇವೆ ಎಂದು ವೈದ್ಯಾಧಿಕಾರಿ ಅಲೋಕ್ ಸಿಂಗ್ ಹೇಳಿದರು.
Story first published: Tuesday, August 10, 2010, 12:28 [IST]