ವೀಸಾ ಶುಲ್ಕ ಹೆಚ್ಚಳಕ್ಕೆ ಅಮೆರಿಕ ಸಂಸದರ ವಿರೋಧ

ವೀಸಾ ವೆಚ್ಚಕ್ಕಾಗಿ ವಾರ್ಷಿಕ 250 ಮಿಲಿಯ ಡಾಲರ್ಗಳನ್ನು ತೆರಬೇಕಾದ ಸಂಕಷ್ಟಕ್ಕೆ ಗುರಿಯಾಗಲಿರುವ ಭಾರತೀಯ ಐಟಿ ಕಂಪೆನಿಗಳೂ ಈ ವಿಧೇಯಕಕ್ಕೆ ಅಸಮಾಧಾನ ವ್ಯಕ್ತಪಡಿಸಿವೆ. ಇವೆಲ್ಲ ಸಮಸ್ಯೆಗಳು ನಮ್ಮ ವಾರ್ಷಿಕ ವಿನಿಯೋಜನ ಪ್ರಕ್ರಿಯೆಯಲ್ಲಿ ಬಗೆಹರಿಯಬೇಕು.
ಆದರೆ ಈ ವಿಧೇಯಕವು ಈ ಪ್ರಕ್ರಿಯೆಯ ಅಣಕವಾಗಿದೆ ಎಂದು ವಿನಿಯೋಜನ ಕುರಿತು ಸದನ ಸಮಿತಿಯಲ್ಲಿ ರಿಪಬ್ಲಿಕನ್ ಪಕ್ಷದ ಪ್ರತಿನಿಧಿ ಯಾಗಿರುವ ಲೂಯಿಸ್ ಹೇಳಿದರು. ಪ್ರತಿನಿಧಿ ಸಭೆಯು ಮಂಗಳವಾರ ತುರ್ತು ಗಡಿಭದ್ರತೆ ಪೂರಕ ವಿನಿಯೋಜನೆ ಕಾಯ್ದೆಯನ್ನು ಧ್ವನಿಮತದಿಂದ ಅಂಗೀಕರಿಸಿತ್ತು.
ಅಮೆರಿಕ-ಮೆಕ್ಸಿಕೋ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲು 650 ಮಿ.ಡಾ.ಗಳನ್ನು ನಿಗದಿಗೊಳಿಸಲಾಗಿದ್ದು, ಈ ಪೈಕಿ 550 ಮಿ.ಡಾ.ಗಳು ಮುಂದಿನ ಐದು ವರ್ಷಗಳ ಅವಧಿಯಲ್ಲಿ ವೀಸಾ ಶುಲ್ಕ ಹೆಚ್ಚಳದಿಂದ ಬರಲಿದೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications