ರೈಲಿನಲ್ಲಿ ಗುರುತಿನ ಚೀಟಿಯಾಗಿ ಕ್ರೆಡಿಟ್ ಕಾರ್ಡ್

ಇ ಟಿಕೆಟ್ ಮೂಲಕ ಸೀಟು ಕಾಯ್ದಿರಿಸುವ ಪ್ರಯಾಣಿಕರು ಈಗಾಗಲೇ ಚಾಲ್ತಿಯಲ್ಲಿರುವ ಏಳು ಗುರುತಿನ ಚೀಟಿಗಳ ಆಧಾರಗಳ ಜೊತೆಗೆ ಕ್ರೆಡಿಟ್ ಕಾರ್ಡ್ ಅನ್ನು ಸಹ ಬಳಸಬಹುದಾಗಿದೆ.
ವೋಟರ್ಸ್ ಐಡಿ, ಪಾಸ್ ಪೋರ್ಟ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಕೇಂದ್ರ/ಸರ್ಕಾರಿ ನೌಕರರ ಗುರುತಿನ ಚೀಟಿ, ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಾಲಾ/ಕಾಲೇಜಿನ ಗುರುತಿನ ಚೀಟಿ, ರಾಷ್ಟ್ರೀಕೃತ ಬ್ಯಾಂಕಿನ ಪಾಸ್ ಬುಕ್(ಭಾವಚಿತ್ರ ಸಹಿತ)ಗಳಿಗೆ ಮಾತ್ರ ರೈಲ್ವೇ ಅಧಿಕಾರಿಗಳು ಒಪ್ಪಿಗೆ ಸೂಚಿಸುತ್ತಿದ್ದರು.
ಈ ಸೌಲಭ್ಯ ಎಲ್ಲಾ ವಲಯಗಳಿಗೂ ಅನ್ವಯವಾಗಲಿದೆ. ಟಿಕೆಟ್ ಚೆಕ್ ಮಾಡುವ ಅಧಿಕಾರಿಗಳು ಪ್ರಯಾಣಿಕರಿಗೆ ಈ ಸೌಲಭ್ಯದ ಬಗ್ಗೆ ಮಾಹಿತಿ ನೀಡುವಂತೆ ರೈಲ್ವೇ ಇಲಾಖೆ ಸೂಚಿಸಿದೆ.
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications